ದೇವರು ಬೇಡಿದ ವರ ಕೊಡಬೇಕಾದರೆ ಹೀಗೆ ಮಾಡಿ

Webdunia
ಸೋಮವಾರ, 8 ಏಪ್ರಿಲ್ 2019 (08:38 IST)
ಬೆಂಗಳೂರು: ಭಗವಂತನನ್ನ ಕಾಣಲು, ಸಂಪ್ರೀತಗೊಳಿಸಲು ಪ್ರಾಚಿನ ಕಾಲದಿಂದಲೂ ಋಷಿ ಮುನಿಗಳು ಕಂಡುಕೊಂಡ ಉಪಾಯಗಳು ಹೀಗಿವೆ.


1.       ಶರೀರವನ್ನು ನೀರು ಮತ್ತು ಯೋಗದಿಂದ ಮಡಿ ಮಾಡಿ.
2.       ಉಸಿರನ್ನು ಪ್ರಾಣಾಯಾಮದಿಂದ ಮಡಿ ಮಾಡಿ.
3.       ಮನಸ್ಸನ್ನು ಧ್ಯಾನದಿಂದ ಮಡಿ ಮಾಡಿ.
4.       ಬುದ್ಧಿಯನ್ನು ಆಧ್ಯಾತ್ಮಿಕ ಚಿಂತನೆಗಳಿಂದ ಮಡಿ ಮಾಡಿ.
5.       ನೆನಪುಗಳನ್ನು ಮನನ, ಸಚ್ಚಿಂತನೆಗಳಿಂದ ಮಡಿ ಮಾಡಿ.
6.       ಅಹಂಕಾರವನ್ನು ಸೇವೆಯಿಂದ ಮಡಿ ಮಾಡಿ.
7.       ಆತ್ಮವನ್ನು ಮೌನದಿಂದ ಮಡಿ ಮಾಡಿ.
8.       ಆಹಾರವನ್ನು ತಯಾರಿಸುವಾಗ, ಬಡಿಸುವಾಗ ಮತ್ತು ಭುಂಜಿಸುವಾಗ ಸಕಾರಾತ್ಮಕ ಚಿಂತನೆಗಳಿಂದ ಮಡಿ ಮಾಡಿ.
9.       ಸಂಪತ್ತನ್ನು ದಾನದಿಂದ ಮಡಿ ಮಾಡಿ.
10.   ಭಾವನೆಗಳನ್ನು ಭಗವಂತನಲ್ಲಿ ನಿಷ್ಕಾಮ ಪ್ರೇಮ ಮತ್ತು ಶರಣಾಗತಿ ಮೂಲಕ ಮಡಿ ಮಾಡಿ.

ಮಡಿ ಅಂದರೆ ಈ ರೀತಿ ಮಡಿ ಮಾಡಬೇಕು. ಅದು ನಿಜವಾದ ಮಡಿ. ಮನಸ್ಸಲ್ಲಿ ಬೇರೆ ರೀತಿ ಅಶಾಸ್ತ್ರೀಯ ಆಲೋಚನೆ, ಚಿಂತನೆ ತುಂಬಿಕೊಂಡರೆ ಭಗವಂತ ಒಲಿಯನು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments