ಮಕರ ಸಂಕ್ರಾಂತಿಯಂದು ಈ ರೀತಿ ಮಾಡಿದರೆ ಪುಣ್ಯ ಬರುತ್ತದೆ

Krishnaveni K
ಸೋಮವಾರ, 15 ಜನವರಿ 2024 (07:14 IST)
ಬೆಂಗಳೂರು: ಇಂದು ದೇಶದಾದ್ಯಂತ ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತಿದೆ. ಒಂದೊಂದು ಕಡೆ ಒಂದೊಂದು ಹೆಸರಿನಿಂದ ಈ ಹಬ್ಬವನ್ನು ಆಚರಿಸಲಾಗುತ್ತಿದೆ.

ಈ ದಿನ ಕೆಲವೊಂದು ಕೆಲಸಗಳನ್ನು ಮಾಡುವುದರಿಂದ ಲಕ್ಷ್ಮೀ ದೇವಿ ಒಲಿಯುವುದಲ್ಲದೆ, ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಹಾಗಿದ್ದರೆ ಈ ದಿನ ನೀವು ಏನೆಲ್ಲಾ ಮಾಡಬೇಕು?

ಮಕರ ಸಂಕ್ರಾಂತಿಯಂದು ಪವಿತ್ರ ನೀರಿನಲ್ಲಿ ಸ್ನಾನ ಮಾಡಿದರೆ ಪಾಪಗಳು ಕಳೆದುಹೋಗುತ್ತದೆ. ಈ ದಿನ ಎಳ್ಳು-ಬೆಲ್ಲ ಬೀರುವುದರಿಂದ ನಿಮಗಿರುವ ಆರ್ಥಿಕ ಸಮಸ್ಯೆಗಳು ದೂರವಾಗುತ್ತದೆ. ಅಷ್ಟೇ ಅಲ್ಲ, ರಾಸುಗಳಿಗೆ ಆಹಾರ ನೀಡುವುದರಿಂದ ಜೀವನದಲ್ಲಿ ಸುಖ ಸಮೃದ್ಧಿ ಕಾಣಬಹುದು.

ಇನ್ನು, ಈ ದಿನ ಪಿತೃಗಳಿಗೆ ತರ್ಪಣ ನೀಡುವುದರಿಂದ ಪಿತೃ ದೋಷಗಳು ಪರಿಹಾರವಾಗುತ್ತದೆ ಎಂಬ ನಂಬಿಕೆಯಿದೆ. ಎಲ್ಲಕ್ಕಿಂತ ಮುಖ್ಯವಾಗಿ ಇಂದು ಸೂರ್ಯನ ಜಪ ಮಾಡುವುದರಿಂದ ಯಶಸ್ಸು ನಿಮ್ಮದಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments