Select Your Language

Notifications

webdunia
webdunia
webdunia
Tuesday, 8 April 2025
webdunia

ಜನವರಿ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

ಜ್ಯೋತಿಷ್ಯ
ಬೆಂಗಳೂರು , ಬುಧವಾರ, 20 ಫೆಬ್ರವರಿ 2019 (08:57 IST)
ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಮೊದಲಿಗೆ ಜನವರಿ ತಿಂಗಳನ್ನು ನೋಡೋಣ.


ಜನವರಿ
ಜನವರಿ ತಿಂಗಳಲ್ಲಿ ಹುಟ್ಟಿದವರಿಗೆ ರಕ್ತ ಸಂಬಂಧ ರೋಗಗಳು ಬರುವುದು ಹೆಚ್ಚು. ಹೃದಯ ಸಂಬಂಧೀ ಸಮಸ್ಯೆಗಳು, ಅಧಿಕ ರಕ್ತದೊತ್ತಡ ಸಮಸ್ಯೆಗಳು ಇವರಿಗೆ ಬರುವುದು.

ಹೀಗಾಗಿ ಈ ತಿಂಗಳು ಹುಟ್ಟಿದವರು ಕೊಬ್ಬು ಅಂಶ ಹೆಚ್ಚದಂತೆ ನೋಡಿಕೊಳ್ಳಬೇಕು ಮತ್ತು ತೂಕ ಹೆಚ್ಚಾಗದಂತೆ ಕಾಳಜಿ ವಹಿಸಬೇಕು. ಹಾಗೆಯೇ ಪ್ರತಿನಿತ್ಯ ವಾಕಿಂಗ್ ಮಾಡುವುದೂ ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಜನ್ಮ ದಿನಾಂಕಕ್ಕೆ ಅನುಗುಣವಾಗಿ ನಿಮ್ಮ ವೃತ್ತಿ ಬದುಕಿನ ಭವಿಷ್ಯ ಹೀಗಿರುತ್ತದೆ