ಜುಲೈ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

Webdunia
ಗುರುವಾರ, 28 ಫೆಬ್ರವರಿ 2019 (08:52 IST)
ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಜೂನ್ ತಿಂಗಳನ್ನು ನೋಡೋಣ.


ಜುಲೈ
ಜುಲೈ ಎಂದರೆ ಹೇಳಿ ಕೇಳಿ ಮಳೆಗಾಲ. ಶೈತ್ಯ ಹವೆಯ ಕಾಲ. ಸಹಜವಾಗಿಯೇ ಈ ತಿಂಗಳಲ್ಲಿ ಜನಿಸಿದವರಿಗೆ ಅಸ್ತಮಾ ಇತ್ಯಾದಿ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆ ಕಾಡುವುದು.

ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ಆದಷ್ಟು ಉತ್ತಮ ಗಾಳಿ ಸೇವನೆ, ಧೂಳಿನ ವಾತಾವರಣದಿಂದ ದೂರವಿರುವುದೇ ಒಳ್ಳೆಯದು.

ಈ ತಿಂಗಳಲ್ಲಿ ಜನಿಸಿದವರಿಗೆ ಆಗಾಗ ಸಣ್ಣ ಮಟ್ಟಿಗೆ ಎದೆನೋವು, ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಾಣಿಸಿಕೊಳ್ಳುತ್ತವೆ. ಸರಿಯಾದ ಆಹಾರ ಮತ್ತು ವ್ಯಾಯಾಮ ಮಾಡುತ್ತಾ ಆರೋಗ್ಯ ಕಾಪಾಡಿಕೊ‍ಳ್ಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments