ಮನೆಯಲ್ಲಿ ನಗ-ನಗದು ಹೆಚ್ಚಬೇಕಾದರೆ ಈ ಒಂದು ಸಿಂಪಲ್ ಕೆಲಸ ಮಾಡಿ

Webdunia
ಶನಿವಾರ, 31 ಅಕ್ಟೋಬರ್ 2020 (09:13 IST)
ಬೆಂಗಳೂರು: ಮನೆಯಲ್ಲಿ ಸಂಪತ್ತು ವೃದ್ಧಿಯಾಗಬೇಕು, ನಮಗೆ ಶ್ರೀಮಂತಿಕ ಇರಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ ಅದಕ್ಕೆ ಒಂದು ಸಿಂಪಲ್ ಕೆಲಸ ಮಾಡಲು ಹಿಂಜರಿಯಬೇಡಿ.


ಶುಕ್ರವಾರ ಲಕ್ಷ್ಮೀ ದೇವಿಯ ದಿನ. ಸಂಪತ್ತಿಗೆ ಅಧಿದೇವತೆ ಆಕೆ. ಹೀಗಾಗಿ ಈ ದಿನ ಒಂದು ಹಳದಿ ಬಟ್ಟೆಯಲ್ಲಿ ಅರಸಿನ ಕೊಂಬು ಮತ್ತು ಕೇಸರಿ ಅಥವಾ ಬೆಳ್ಳಿಯ ಚಿಕ್ಕ ತುಣುಕನ್ನು ಸುತ್ತಿ ನಿಮ್ಮ ತಿಜೋರಿಯಲ್ಲಿ ಇಟ್ಟುಕೊಳ್ಳಿ. ಇದು ನಿಮ್ಮ ಮನೆಯಲ್ಲಿ ಸಂಪತ್ತು ವೃದ್ಧಿಗೆ ಸಹಾಯ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಓದಲೇಬೇಕಾದ ಸಾಯಿಬಾಬನ ಮಂತ್ರ

ಸಂಕಟ ಗಣೇಶ ಸ್ತೋತ್ರವನ್ನು ತಪ್ಪದೇ ಓದಿ

ಈ ಹನುಮಾನ್ ಸ್ತೋತ್ರವನ್ನು ತಪ್ಪಿಲ್ಲದೇ ಓದಬೇಕು

ಶಿವನ ಕೃಪೆಗಾಗಿ ಶ್ರೀ ರುದ್ರ ಸ್ತುತಿಯನ್ನು ಇಂದು ತಪ್ಪದೇ ಓದಿ

ಶನಿ ಅಷ್ಟೋತ್ತರ ಶತನಾಮಾವಳಿ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments