ಈ ರೀತಿಯ ಗಣೇಶನ ಮೂರ್ತಿಯನ್ನು ಮನೆಯಲ್ಲಿ ಸ್ಥಾಪಿಸುವುದರಿಂದ ಹಣಕಾಸು ವೃದ್ಧಿಯಾಗುತ್ತದೆ

Webdunia
ಮಂಗಳವಾರ, 17 ನವೆಂಬರ್ 2020 (09:11 IST)
ಬೆಂಗಳೂರು: ಮನೆಯಲ್ಲಿ ಗಣೇಶನ ಮೂರ್ತಿಯನ್ನು ಇಟ್ಟುಕೊಂಡಿದ್ದರೆ ಅದರ ಬಗ್ಗೆ ವಿಶೇಷ ಗಮನಕೊಡಿ. ಯಾವ ರೀತಿಯ ಗಣೇಶನ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಧನಪ್ರಾಪ್ತಿಯಾಗುತ್ತದೆ ಎಂದು ತಿಳಿದುಕೊಳ್ಳಿ.


ವಾಸ್ತುಪ್ರಕಾರ ಮನೆಯಲ್ಲಿ ನೃತ್ಯ ಮಾಡುವ ಭಂಗಿಯಲ್ಲಿರುವ ಗಣೇಶನ ಮೂರ್ತಿಯನ್ನು ಸ್ಥಾಪಿಸಿದರೆ ಅಥವಾ ಅಂತಹ ವಿಗ್ರಹವನ್ನಿಟ್ಟುಕೊಂಡರೆ ಧನ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಹೀಗಾಗಿ ಹಣಕಾಸಿನ ಸಂಕಷ್ಟದಲ್ಲಿರುವವರು ಇಂತಹ ಗಣೇಶನ ವಿಗ್ರಹವಿಟ್ಟುಕೊಳ್ಳುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments