Daily Horoscope

ಜನವರಿಯಲ್ಲಿ ಹುಟ್ಟಿದವರ ಸ್ವಭಾವ ಹೀಗಿರುತ್ತದೆ

Webdunia
ಶುಕ್ರವಾರ, 22 ನವೆಂಬರ್ 2019 (08:43 IST)
ಬೆಂಗಳೂರು: ನೀವು ಹುಟ್ಟಿದ ತಿಂಗಳಿಗೆ ಅನುಗುಣವಾಗಿ ನಿಮ್ಮ ಗುಣ ಸ್ವಭಾವ ಹೇಗಿರುತ್ತದೆ ಎಂದು ತಿಳಿದುಕೊಳ್ಳಬಹುದು. ಜನವರಿಯಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ತಿಳಿದುಕೊಳ್ಳೋಣ.


ಜನವರಿ:
ಜನವರಿಯಲ್ಲಿ ಹುಟ್ಟಿದವರು ಆಳುವವರು. ಇವರು ಯಾರ ಮಾತನ್ನೂ ಕೇಳಲ್ಲ. ಒಳ್ಳೆ ನಾಯಕತ್ವದ ಗುಣ ಹೊಂದಿರುತ್ತಾರೆ, ನಿಮ್ಮ ಯೋಚನೆ ಯಾವತ್ತೂ ಮೇಲ್ಮಟ್ಟದಲ್ಲಿರುತ್ತದೆ. ನೇರ ಮಾತು, ನಿಮ್ಮನ್ನು ಯಾರೂ ಪ್ರಶ್ನೆ ಮಾಡೋ ಹಾಗೇ ಇಲ್ಲ. ಪರ್ಫೆಕ್ಟಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ನಿಮಗೆ ಸಹಾಯಕ್ಕೆ ಬರುವವರು ಗಂಡು ಮಕ್ಕಳೇ. ಹಿಡಿದ ಕೆಲಸ ಬಿಡೋನಲ್ಲ. ಕಷ್ಟಪಡುವ ಹಠಮಾರಿ ಜೀವನ. ಹೊಸದನ್ನು ಕಲಿಯುವ ಆಸಕ್ತಿ ಸದಾ ನಿಮ್ಮಲ್ಲಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments