Daily Horoscope

ಮೇಯಲ್ಲಿ ಹುಟ್ಟಿದವರ ಸ್ವಭಾವ ಹೀಗಿರುತ್ತದೆ

Webdunia
ಮಂಗಳವಾರ, 26 ನವೆಂಬರ್ 2019 (08:58 IST)
ಬೆಂಗಳೂರು: ನೀವು ಹುಟ್ಟಿದ ತಿಂಗಳಿಗೆ ಅನುಗುಣವಾಗಿ ನಿಮ್ಮ ಗುಣ ಸ್ವಭಾವ ಹೇಗಿರುತ್ತದೆ ಎಂದು ತಿಳಿದುಕೊಳ್ಳಬಹುದು. ಮೇಯಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ತಿಳಿದುಕೊಳ್ಳೋಣ.


ಮೇ:
ನಿಮಗೆ ನಿಮ್ಮ ಅಭಿಪ್ರಾಯ ಮುಖ್ಯ ಆಗುತ್ತದೆ. ಕಲೆಗಳಲ್ಲಿ ಆಸಕ್ತಿ ಹೊಂದಿರುತ್ತೀರ. ಒಳ್ಳೆಯ ನಟ, ಪ್ರತಿಭಾವಂತ ಸಂಗೀತಗಾರ, ಕಲೆ, ಸಾಹಿತ್ಯ ಕ್ಷೇತ್ರದಲ್ಲಿ ಮಿಂಚಬಹುದು. ಮದುವೆ ಬಗ್ಗೆ ಅತೀವ ನಂಬಿಕೆ, ಗೌರವಿರುತ್ತದೆ. ಸ್ನೇಹಿತರ ಜತೆ ಕಾಲ ಕಳೆಯುತ್ತೀರಿ. ಆದರೆ ಒಮ್ಮೊಮ್ಮೆ ಒಬ್ಬರೇ ಇರಲು ಇಷ್ಟಪಡುತ್ತೀರಿ. ಮೊಂಡುತನದ, ಕಠೋರ, ಹೃದಯ ಬೇಗ ಕೋಪ ಮಾಡ್ಕೊಳ್ಳೋ ಬುದ್ಧಿ ದೇವ್ರು ನಿಮಗೆ ಕೊಟ್ಟಿದ್ದರೂ ಬೇಗ  ಸಮಾಧಾನ ಮಾಡಬಹುದು. ಕಿವಿ ಮತ್ತು ಕುತ್ತಿಗೆ ಸಮಸ್ಯೆಗಳು ಬರುತ್ತಲೇ ಇರುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments