ಜುಲೈ ನಲ್ಲಿ ಹುಟ್ಟಿದವರ ಸ್ವಭಾವ ಹೀಗಿರುತ್ತದೆ

Webdunia
ಗುರುವಾರ, 28 ನವೆಂಬರ್ 2019 (08:51 IST)
ಬೆಂಗಳೂರು: ನೀವು ಹುಟ್ಟಿದ ತಿಂಗಳಿಗೆ ಅನುಗುಣವಾಗಿ ನಿಮ್ಮ ಗುಣ ಸ್ವಭಾವ ಹೇಗಿರುತ್ತದೆ ಎಂದು ತಿಳಿದುಕೊಳ್ಳಬಹುದು. ಜುಲೈ ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ತಿಳಿದುಕೊಳ್ಳೋಣ.


ಜುಲೈ

ಪ್ರಾಮಾಣಿಕ, ಸಹಾನುಭೂತಿಯ ವ್ಯಕ್ತಿ. ನಿಮ್ಮ ಕುಟುಂಬದ ಬಗ್ಗೆ ಅತೀವ ಕಾಳಜಿಯಿರುತ್ತದೆ, ಸಂಬಂಧಗಳನ್ನು ರಕ್ಷಿಸಲು ಹೋರಾಟ ಮಾಡುತ್ತೀರಿ. ನಿಮ್ಮ ಜೀವನ ಶೈಲಿ, ಬಳಸುವ ವಸ್ತುಗಳು ಅಚ್ಚುಕಟ್ಟಾಗಿರುತ್ತವೆ. ಎಲ್ಲರಿಗೂ ಇಷ್ಟ ಆಗ್ತೀರಾ. ಆದರೆ ಶತ್ರುಗಳೂ ಜಾಸ್ತಿಯಿರುತ್ತಾರೆ. ಭಾವನೆಗಳಿಗೆ ಬೆಲೆ ಕೊಡ್ತೀರಾ, ಆದರೆ ಬೇಗ ಮನಸ್ಸಿಗೆ ನೋವು ಮಾಡಿಕೊಳ್ಳುತ್ತೀರಿ. ಪ್ರತೀಕಾರ ತೀರಿಸಿಕೊಳ್ಳುವ ಮನಸ್ಸಿರುತ್ತದೆ. ಹೆಚ್ಚು ಜನರನ್ನು ನಂಬೋದಿಲ್ಲ. ಒಂಟಿಯಾಗಿ ಇರುವುದನ್ನು ಇಷ್ಟಪಡ್ತೀರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಓದಬೇಕಾದ ಲಕ್ಷ್ಮೀ ಚಾಲೀಸಾ ಮಂತ್ರ

ಶ್ರೀಹರಿ ಸ್ತೋತ್ರಂ ಇಂದು ತಪ್ಪದೇ ಓದಿ

ಈ ರಾಶಿಯವರು ತಪ್ಪದೇ ದೀಪಾವಳಿಗೆ ಗೋ ಪೂಜೆ ಮಾಡಿ

ಸಂತಾನ ಗಣಪತಿ ಸ್ತೋತ್ರಂ ಮಹಿಳೆಯರು ತಪ್ಪದೇ ಓದಿ

ದೀಪಾವಳಿ ದಿನ ಈ ಕೆಲಸಗಳನ್ನು ತಪ್ಪಿಯೂ ಮಾಡಬೇಡಿ

ಮುಂದಿನ ಸುದ್ದಿ
Show comments