ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ಸಿಂಹ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.ಈ ರಾಶಿಯವರು ಮಹತ್ವಾಕಾಂಕ್ಷಿಗಳು, ಪ್ರಮಾಣಿಕರು, ಉನ್ನತ ಸ್ಥಾನ ಮಾನದಲ್ಲಿರುವವರೂ ಆಗಿರುತ್ತಾರೆ. ಇವರ ರಾಶಿಯ ಮೇಲೆ ಸೂರ್ಯನ ಪ್ರಭಾವ ಹೆಚ್ಚು.ಈ ರಾಶಿಯವರಿಗೆ 6, 24,39, 59 ಮತ್ತು 83 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ