Daily Horoscope
✕

ತುಲಾ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

Webdunia
ಬುಧವಾರ, 16 ಜನವರಿ 2019 (09:15 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ತುಲಾ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.


ಈ ರಾಶಿಯವರು ಸಮಾಜದಲ್ಲಿ ಉತ್ತಮ ಹೆಸರು ಮಾಡಿರುವವರೂ, ಕಲಾ ನೈಪುಣ್ಯರು, ಬುದ್ಧಿವಂತರೂ ಆಗಿರುತ್ತಾರೆ. ಬುಧ ಗ್ರಹ ಈ ರಾಶಿಯನ್ನು ಆಳುವವನು.

ಈ ರಾಶಿಯವರಿಗೆ 7,20, 55, 77 ಮತ್ತು 86 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಭಯ ನಿವಾರಣೆಗಾಗಿ ಗುರು ರಾಘವೇಂದ್ರ ಆಪತ್ಪರಿಹರಣ ಸ್ತೋತ್ರ

ಶ್ರೀ ಗಣನಾಯಕಾಷ್ಟಕಂ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments