Daily Horoscope

ತುಲಾ ರಾಶಿಯವರ ಲವ್ ಲೈಫ್ ಹೇಗಿರುತ್ತದೆ ಗೊತ್ತಾ?

Webdunia
ಶನಿವಾರ, 2 ಮಾರ್ಚ್ 2019 (09:10 IST)
ಬೆಂಗಳೂರು: ಆಯಾ ರಾಶಿಗೆ ಅನುಗುಣವಾಗಿ ಜನರ ಸ್ವಭಾವ, ಗುಣನಡತೆಗಳು ವ್ಯತ್ಯಸ್ಥವಾಗಿರುತ್ತದೆ. ಅದೇ ರೀತಿ ಒಂದೊಂದು ರಾಶಿಯವರ ಲವ್ ಲೈಫ್ ಒಂದೊಂದು ರೀತಿ ಇರುತ್ತದೆ. ಇಂದು ತುಲಾ ರಾಶಿ ನೋಡೋಣ.


ತುಲಾ ರಾಶಿಯವರನ್ನು ಪ್ರೀತಿಸಿದರೆ ಜೀವನ ಸುಂದರವಾಗಿರುತ್ತದೆ. ಇವರು ಪ್ರೀತಿ ಮಾಡಲು ಹೇಳಿ ಮಾಡಿಸಿದಂತವರು. ಪಕ್ಕಾ ರೊಮ್ಯಾಂಟಿಕ್ ಸ್ವಭಾವದವರು, ತಮ್ಮ ಸಂಗಾತಿಯನ್ನು ತುಂಬಾ ಪ್ರೀತಿಸುವವರು.

ಇನ್ನೊಂದು ಮುಖ್ಯ ವಿಚಾರವೆಂದರೆ ಈ ರಾಶಿಯವರು ತಮ್ಮ ಸಂಗಾತಿಗೆ ನಿರಾಶೆ ಮಾಡಲು ಇಷ್ಟಪಡಲ್ಲ.  ಅವರಿಗೆ ಸಂಬಂಧದಲ್ಲಿ ಶಾಂತಿಯೇ ಮುಖ್ಯವಾಗುತ್ತದೆ. ಕಲಹ, ಮನಸ್ತಾಪಗಳಿಂದ ಆದಷ್ಟು ದೂರವಿರುತ್ತಾರೆ. ಹೀಗಾಗಿ ಈ ರಾಶಿಯವರನ್ನು ಕಣ್ಮುಚ್ಚಿ ಲವ್ ಮಾಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments