Webdunia - Bharat's app for daily news and videos

Install App

ಸಿಂಹ ರಾಶಿಯವರಿಗೆ ಅದೃಷ್ಟದ ಬಣ್ಣ ಮತ್ತು ಸಂಖ್ಯೆ

Krishnaveni K
ಶುಕ್ರವಾರ, 16 ಫೆಬ್ರವರಿ 2024 (08:19 IST)
ಬೆಂಗಳೂರು: ಪ್ರತಿಯೊಂದು ರಾಶಿಯವರಿಗೂ ಅದೃಷ್ಟದ ಬಣ್ಣ ಮತ್ತು ಸಂಖ್ಯೆ ಎಂದಿರುತ್ತದೆ. ಇಂದು ಸಿಂಹ ರಾಶಿಯವರ ಅದೃಷ್ಟದ ಬಣ್ಣ ಮತ್ತು ಸಂಖ್ಯೆ ಬಗ್ಗೆ ತಿಳಿದುಕೊಳ್ಳೋಣ.

ಸಿಂಹ ರಾಶಿಯವರ ಗುಣ ಸ್ವಭಾವಗಳು
ಸಿಂಹ ರಾಶಿಯವರು ಹೆಸರಿಗೆ ತಕ್ಕಂತೇ ರಾಜನಂತೇ ಬದುಕುತ್ತಾರೆ. ಅವರು ಎಲ್ಲರಿಂದ ಪ್ರೀತಿಸಲ್ಪಡುತ್ತಾರೆ ಮತ್ತು ಇನ್ನೊಬ್ಬರನ್ನು ಹಿಡಿದಿಟ್ಟುಕೊಳ್ಳುವ, ಆಕರ್ಷಿಸುವ ಗುಣ ಹೊಂದಿರುತ್ತಾರೆ. ನಾಲ್ಕು ಜನರ ಮಧ್ಯೆ ಎದ್ದು ಕಾಣುವ ವ್ಯಕ್ತಿತ್ವದವರು. ಜೊತೆಗೆ ನಾಯಕತ್ವದ ಗುಣವಿರುವವರಾಗಿರುತ್ತಾರೆ. ಆದರೆ ಇದುವೇ ಕೆಲವೊಮ್ಮೆ ಇತರರಿಗೆ ಅತಿಯೆನಿಸಬಹುದು. ಇತರರ ಮೇಲೆ ದಬ್ಬಾಳಿಕೆ ಮಾಡುವುದು, ಹಠಮಾರೀತನ ಸ್ವಭಾವ ಇವರ ಋಣಾತ್ಮಕ ಅಂಶಗಳು.

ಅದೃಷ್ಟ ಸಂಖ್ಯೆ ಮತ್ತು ಬಣ್ಣ
ಸಿಂಹ ರಾಶಿಯವರ ಅದೃಷ್ಟದ ಸಂಖ್ಯೆಯೆಂದರೆ 1, 5, 9, 19 ಮತ್ತು 26. ಈ ಸಂಖ್ಯೆಗಳಿಗೆ ಸಂಬಂಧಿಸಿದಂತೆ ಯಾವುದೇ ಕೆಲಸ ಮಾಡಿದರೂ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ. ಸಿಂಹ ರಾಶಿಯವರಿಗೆ ಕೆಂಪು, ಕಡು ಕೆಂಪು, ಹಳದಿ ಬಣ್ಣಗಳು ಅದೃಷ್ಟ ತರುತ್ತದೆ. ಮಹತ್ವದ ದಿನಗಳಲ್ಲಿ ಈ ಬಣ್ಣದ ಬಟ್ಟೆ ತೊಡುವುದು ಉತ್ತಮ. ವಾರಗಳನ್ನು ನೋಡುವುದಾದರೆ ಗುರುವಾರ ಮತ್ತು ಶುಕ್ರವಾರ ಈ ರಾಶಿಯವರಿಗೆ ಅದೃಷ್ಟ ತರುತ್ತದೆ. ಯಾವುದೇ ಒಳ್ಳೆಯ ಕೆಲಸಕ್ಕೆ ಕೈ ಹಾಕುವುದಾದರೆ ಈ ದಿನಗಳಲ್ಲಿ ಆರಂಭಿಸುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಮುಂದಿನ ಸುದ್ದಿ
Show comments