ರಾಶಿಗನುಗುಣವಾಗಿ ಚಂದ್ರ ತಾರೆಯ ಲಕ್ಷಣಗಳು ಹೀಗಿರುತ್ತವೆ

Webdunia
ಗುರುವಾರ, 3 ಸೆಪ್ಟಂಬರ್ 2020 (09:08 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಚಂದ್ರತಾರೆಯ ಲಕ್ಷಣಗಳು ಒಂದೊಂದು ರೀತಿಯಲ್ಲಿರುತ್ತವೆ. ಚಂದ್ರ ಮನಸ್ಸಿನ ಭಾವನೆಗಳ ನಿಯಂತ್ರಕ ಎನ್ನುತ್ತಾರೆ. ಹಾಗಿದ್ದರೆ ಚಂದ್ರನ ಪ್ರಭಾವ ಯಾವ ರಾಶಿಯವರ ಮೇಲೆ ಯಾವ ರೀತಿ ಇರುತ್ತದೆ ಎನ್ನುವುದನ್ನು ನೋಡುತ್ತಾ ಸಾಗೋಣ.


ವೃಷಭ
ಚಂದ್ರನ ಪ್ರಭಾವ ಈ ರಾಶಿಯವರ ಕೆಲಸ ಕಾರ್ಯಗಳ ಮೇಲೆ ಪರಿಣಾಮ ಬೀರಬಹುದು. ಕೆಲಸದ ವಿಚಾರದಲ್ಲಿ ಉದಾಸೀನತೆ ಕಂಡುಬರಬಹುದು. ಇದರಿಂದ ಉಳಿದವರು ನಿಮ್ಮನ್ನು ಹಿಂದಿಕ್ಕಿ ಮುಂದೆ ಸಾಗಬಹುದು. ಒಂದೇ ಜಾಗದಲ್ಲಿ ಜಡಗಟ್ಟಿ ನಿಲ್ಲುವ ಅಭ್ಯಾಸ, ಆಲಸ್ಯತನ ಇತ್ಯಾದಿಗಳಿಗೆ ಚಂದ್ರ ಕಾರಣನಾಗುತ್ತಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಮುಂದಿನ ಸುದ್ದಿ
Show comments