Daily Horoscope
✕

ರಾಶಿಗನುಗುಣವಾಗಿ ಚಂದ್ರ ತಾರೆಯ ಲಕ್ಷಣಗಳು ಹೀಗಿರುತ್ತವೆ

Webdunia
ಶುಕ್ರವಾರ, 4 ಸೆಪ್ಟಂಬರ್ 2020 (09:14 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಚಂದ್ರತಾರೆಯ ಲಕ್ಷಣಗಳು ಒಂದೊಂದು ರೀತಿಯಲ್ಲಿರುತ್ತವೆ. ಚಂದ್ರ ಮನಸ್ಸಿನ ಭಾವನೆಗಳ ನಿಯಂತ್ರಕ ಎನ್ನುತ್ತಾರೆ. ಹಾಗಿದ್ದರೆ ಚಂದ್ರನ ಪ್ರಭಾವ ಯಾವ ರಾಶಿಯವರ ಮೇಲೆ ಯಾವ ರೀತಿ ಇರುತ್ತದೆ ಎನ್ನುವುದನ್ನು ನೋಡುತ್ತಾ ಸಾಗೋಣ.


ಮಿಥುನ
ಚಂದ್ರ ಈ ರಾಶಿಯವರಲ್ಲಿ ಭಾವುಕತೆ, ನಿರ್ಭಾವುಕತೆಗೆ ಕಾರಣನಾಗುತ್ತಾನೆ. ಕೆಲವೊಮ್ಮೆ ಈ ರಾಶಿಯವರು ಗೊಂದಲ ಉಂಟು ಮಾಡುವ ನಡೆ ಪ್ರದರ್ಶಿಸುತ್ತಾರೆ. ಇತರರನ್ನೂ ಸಂದಿಗ್ಧತೆಗೆ ದೂಡುತ್ತಾರೆ. ಅದರಲ್ಲೂ ವಿಶೇಷವಾಗಿ ಇನ್ನೊಬ್ಬರ ಬಗೆಗಿನ ಭಾವನೆ, ಅಭಿಪ್ರಾಯಗಳ ವಿಚಾರದಲ್ಲಿ ಸ್ಪಷ್ಟವಾದ ನಿರ್ಧಾರಕ್ಕೆ ಬರಲು ಸಾಧ‍್ಯವಾಗುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಪಂಚಮುಖ ಹನುಮತ್ಕವಚ ಸ್ತೋತ್ರಂ ಓದುವುದರ ಫಲ ತಿಳಿದರೆ ತಪ್ಪದೇ ಓದುತ್ತೀರಿ

ಇಷ್ಟಾರ್ಥ ಸಿದ್ಧಿಗಾಗಿ ಅಭಿಲಾಷ್ಟಕಂ ಸ್ತೋತ್ರ ಓದಿ

ಆದಿತ್ಯ ದ್ವಾದಶ ನಾಮಾವಳಿ ಸ್ತೋತ್ರ

ಮಹಾಲಯ ಅಮವಾಸ್ಯೆಯಂದು ಪಿತೃಗಳ ಪೂಜೆ ಮಾಡುವುದರ ಫಲವೇನು ತಿಳಿಯಿರಿ

ಅಯ್ಯಪ್ಪ ಮಾಲಾಧಾರಿಗಳು ತಪ್ಪದೇ ಈ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments