Daily Horoscope

ರಾಶಿಗನುಗುಣವಾಗಿ ಚಂದ್ರ ತಾರೆಯ ಲಕ್ಷಣಗಳು ಹೀಗಿರುತ್ತವೆ

Webdunia
ಬುಧವಾರ, 9 ಸೆಪ್ಟಂಬರ್ 2020 (08:48 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಚಂದ್ರತಾರೆಯ ಲಕ್ಷಣಗಳು ಒಂದೊಂದು ರೀತಿಯಲ್ಲಿರುತ್ತವೆ. ಚಂದ್ರ ಮನಸ್ಸಿನ ಭಾವನೆಗಳ ನಿಯಂತ್ರಕ ಎನ್ನುತ್ತಾರೆ. ಹಾಗಿದ್ದರೆ ಚಂದ್ರನ ಪ್ರಭಾವ ಯಾವ ರಾಶಿಯವರ ಮೇಲೆ ಯಾವ ರೀತಿ ಇರುತ್ತದೆ ಎನ್ನುವುದನ್ನು ನೋಡುತ್ತಾ ಸಾಗೋಣ.


ವೃಶ್ಚಿಕಾ
ಆದಷ್ಟು ಏಕಾಂಗಿಯಾಗುವ ಸಂದರ್ಭಗಳನ್ನು ಅವಾಯ್ಡ್ ಮಾಡಿ. ಮತ್ತು ಇತರರನ್ನು ಸಂಶಯದ ಭಾವದಿಂದ ನೋಡುವುದನ್ನು ಬಿಡಬೇಕು. ಒಂದು ವೇಳೆ ಇದನ್ನು ಮುಂದುವರಿಸಿದ್ದೇ ಆದಲ್ಲಿ ನೀವು ಜೀವನದಲ್ಲಿ ಏಕಾಂಗಿಯಾಗುತ್ತೀರಿ ಮತ್ತು  ತೀರಾ ಹತಾಶೆಯಿಂದ ಕೆಲಸ ಮಾಡಬೇಕಾಗುತ್ತದೆ. ಆದಷ್ಟು ಭಾವನೆಗಳನ್ನು ನಿಯಂತ್ರಿಸಿಕೊಳ್ಳಲು ಕಲಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments