ರಾಶಿಗನುಗುಣವಾಗಿ ಚಂದ್ರ ತಾರೆಯ ಲಕ್ಷಣಗಳು ಹೀಗಿರುತ್ತವೆ

Webdunia
ಗುರುವಾರ, 10 ಸೆಪ್ಟಂಬರ್ 2020 (08:49 IST)
ಬೆಂಗಳೂರು: ಆಯಾ ರಾಶಿಗನುಗುಣವಾಗಿ ಚಂದ್ರತಾರೆಯ ಲಕ್ಷಣಗಳು ಒಂದೊಂದು ರೀತಿಯಲ್ಲಿರುತ್ತವೆ. ಚಂದ್ರ ಮನಸ್ಸಿನ ಭಾವನೆಗಳ ನಿಯಂತ್ರಕ ಎನ್ನುತ್ತಾರೆ. ಹಾಗಿದ್ದರೆ ಚಂದ್ರನ ಪ್ರಭಾವ ಯಾವ ರಾಶಿಯವರ ಮೇಲೆ ಯಾವ ರೀತಿ ಇರುತ್ತದೆ ಎನ್ನುವುದನ್ನು ನೋಡುತ್ತಾ ಸಾಗೋಣ.


ಧನು
ಈ ರಾಶಿಯವರು ಅತಿಯಾಗಿ ಯಾವುದೇ ವಿಚಾರದ ಬಗ್ಗೆ ಹಠ ಸಾಧನೆ ಮಾಡುವುದು, ತಮ್ಮದೇ ಸರಿ ಎನ್ನುವ ಭಾವ ತೋರಿಸುವುದು ಎಲ್ಲವೂ ಚಂದ್ರ ತಾರೆಯ ಲಕ್ಷಣಗಳು. ತಮ್ಮ ಅಭಿಪ್ರಾಯವೇ ಸರಿ ಎನ್ನುತ್ತಾ ಅದಕ್ಕೇ ಅಂಟಿಕೊಳ್ಳುವ ಸ್ವಭಾವ ಇವರದ್ದು. ಇದು ಎಲ್ಲರಿಗೂ ಇಷ್ಟವಾಗದೇ ಹೋಗಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ಮುಂದಿನ ಸುದ್ದಿ
Show comments