Webdunia - Bharat's app for daily news and videos

Install App

ನವಂಬರ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

Webdunia
ಮಂಗಳವಾರ, 5 ಮಾರ್ಚ್ 2019 (09:10 IST)
ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಆಗಸ್ಟ್ ತಿಂಗಳನ್ನು ನೋಡೋಣ.


ನವಂಬರ್
ನವಂಬರ್ ತಿಂಗಳಲ್ಲಿ ಜನಿಸಿದವರು ಮೆದುಳಿನ ಬಗ್ಗೆ ಹೆಚ್ಚು ಗಮನ ಕೊಡಬೇಕು. ಯಾಕೆಂದರೆ ಈ ತಿಂಗಳಲ್ಲಿ ಚಳಿಗಾಲ ಆರಂಭವಾಗುತ್ತದೆ. ಈ ತಿಂಗಳಲ್ಲಿ ಜನಿಸಿದವರಿಗೆ ಉಸಿರಾಟದ ಸಮಸ್ಯೆ, ಶೀತ ಸಂಬಂಧೀ ಸಮಸ್ಯೆ, ಮೆದುಳಿಗೆ ಸಂಬಂಧಪಟ್ಟ ಖಾಯಿಲೆಗಳು ಬರುವುದು ಸಾಮಾನ್ಯ.

ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ಅಲರ್ಜಿಕಾರಕ ವಸ್ತುಗಳಿಂದ ದೂರವಿರುವುದು ಒಳ್ಳೆಯದು. ಉಸಿರಾಟ, ಹೃದಯ, ಮೆದುಳಿಗೆ ಸಂಬಂಧಿಸಿದಂತೆ ಸಣ್ಣ ತೊಂದರೆ ಎದುರಾದರೂ ತಕ್ಞಣ ತಜ್ಞರಿಂದ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವೆಂಕಟೇಶ್ವರ ಅಷ್ಟೋತ್ತರ ಶತನಾಮಾವಳಿ ತಪ್ಪದೇ ಓದಿ

ಗಣೇಶನ ಅನುಗ್ರಹಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಓದಿ

ಶತ್ರುಭಯ ನಾಶಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ರೋಗ, ಮೃತ್ಯು ಭಯ ನಾಶಕ್ಕಾಗಿ ಶಿವನ ಈ ಸ್ತೋತ್ರ ಓದಿ

ಶನಿ ದೋಷವಿರುವವರು ಓದಲೇ ಬೇಕಾದ ಸ್ತೋತ್ರ

ಮುಂದಿನ ಸುದ್ದಿ
Show comments