Select Your Language

Notifications

webdunia
webdunia
webdunia
webdunia

ಶುಕ್ರವಾರ ಜನಿಸಿದವರು ಈ ಉದ್ಯೋಗ ಮಾಡಿದರೆ ಯಶಸ್ಸು ಖಂಡಿತಾ

ಜ್ಯೋತಿಷ್ಯ
ಬೆಂಗಳೂರು: ನಿಮ್ಮ ಜನ್ಮ ದಿನಕ್ಕೆ ಅನುಗುಣವಾಗಿ ಯಾವ ಉದ್ಯೋಗ ಮಾಡಿದರೆ ನಿಮಗೆ ಯಶಸ್ಸು ಸಿಗುತ್ತದೆ ನೋಡೋಣ. ಶುಕ್ರವಾರ ಜನಿಸಿದವರು ಯಾವ ಉದ್ಯೋಗ ಮಾಡಬೇಕು? ಇಲ್ಲಿದೆ ನೋಡಿ.


ಶುಕ್ರವಾರ ಚಂದ್ರ ಗ್ರಹನ ಪ್ರಭಾವ ಹೆಚ್ಚು. ಈ ದಿನ ಜನಿಸಿದವರು ಸೌಂದರ್ಯಕ್ಕೆ ಹೆಚ್ಚು ಆದ್ಯತೆ ಕೊಡುತ್ತಾರೆ. ಹಾಗೆಯೇ ಸ್ವತಃ ಸುಂದರರಾಗಿರುತ್ತಾರೆ, ಚೆನ್ನಾಗಿ ಡ್ರೆಸ್ ಮಾಡಿಕೊಳ್ಳುತ್ತಾರೆ ಮತ್ತು ಇವರ ವ್ಯಕ್ತಿತ್ವ ಎದ್ದು ಕಾಣುವಂತಿರುತ್ತದೆ.

ಈ ದಿನ ಜನಿಸಿದವರು ಸೌಂದರ್ಯ, ವಿನ್ಯಾಸದಂತಹ ವೃತ್ತಿ ಅಂದರೆ ಫ್ಯಾಶನ್ ಡಿಸೈನಿಂಗ್, ಇಂಟೀರಿಯರ್ ಡಿಸೈನ್, ಜ್ಯುವೆಲ್ಲರಿ ಡಿಸೈನ್ ನಂತಹ ಕ್ಷೇತ್ರದಲ್ಲಿ ಉದ್ಯೋಗ ಕಂಡುಕೊಂಡರೆ ಹೆಚ್ಚು ಯಶಸ್ಸು ಗಳಿಸುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ವೃಶ್ಚಿಕಾ ರಾಶಿಯವರು ಯಾವ ರಾಶಿಯವರನ್ನು ಮದುವೆಯಾಗುವುದು ಸೂಕ್ತ?