ಮೂರು ವರ್ಷಕ್ಕೊಮ್ಮೆ ಮನೆಯಲ್ಲಿ ಈ ಪೂಜೆ ಮಾಡಿದರೆ ಒಳ್ಳೆಯದು

Webdunia
ಬುಧವಾರ, 18 ನವೆಂಬರ್ 2020 (09:12 IST)
ಬೆಂಗಳೂರು: ಮನೆಯಲ್ಲಿ ಸುಖ-ಶಾಂತಿ ಸಮೃದ್ಧಿಯಾಗಿರಬೇಕು ಎಂದು ಬಯಸದವರು ಯಾರು ಹೇಳಿ? ಇದಕ್ಕಾಗಿ ನೀವು ಮೂರು ವರ್ಷಕ್ಕೊಮ್ಮೆ ಈ ಪೂಜೆಗಳನ್ನು ಮಾಡುತ್ತಿದ್ದರೆ ಉತ್ತಮ.


ಗಣೇಶನ ಪೂಜೆ, ಹವನ ಮತ್ತು ನವಗ್ರಹ ಶಾಂತಿ ಪೂಜೆಗಳನ್ನು ಮೂರು ವರ್ಷಕ್ಕೊಮ್ಮೆ ನೀವು ವಾಸವಿರುವ ಮನೆಯಲ್ಲಿ ನೆರವೇರಿಸುತ್ತಿರಿ. ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸುವುದಲ್ಲದೆ, ಗ್ರಹ ಸಂಬಂಧೀ ದೋಷಗಳು, ವಾಸ್ತು ಸಂಬಂಧೀ ದೋಷಗಳೂ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments