ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

Webdunia
ಮಂಗಳವಾರ, 12 ಫೆಬ್ರವರಿ 2019 (09:14 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ಅವಗುಣಗಳನ್ನು ತಿಳಿಯುತ್ತಾ ಸಾಗೋಣ.


ಮಿಥುನ ರಾಶಿ
ಈ ರಾಶಿಯವರ ಸಕಾರಾತ್ಮಕ ಅಂಶವೆಂದರೆ ಇವರು ತಮ್ಮ ಬುದ್ಧಿವಂತಿಕೆ, ಸ್ನೇಹ ಮನೋಭಾವದಿಂದಾಗಿ ಪ್ರಭಾವಶಾಲಿಗಳಾಗಿರುತ್ತಾರೆ. ಇವರು ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳಬಲ್ಲರು. ಮೃದುಭಾಷಿಗಳು ಮತ್ತು ಹೇಳಬೇಕಾದ್ದನ್ನು ಪರಿಣಾಮಕಾರಿಯಾಗಿ ಹೇಳುವರು. ಇವರು ಭಾಷೆ ಮೇಲೆ ಉತ್ತಮ ಹಿಡಿತ  ಹೊಂದಿರುತ್ತಾರೆ.

ಅವಗುಣಗಳೆಂದರೆ, ಇವರು ಬೇಗನೇ ತಾಳ್ಮೆ ಕಳೆದುಕೊಳ್ಳುತ್ತಾರೆ. ಬೇಗನೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಮತ್ತು ಗಮನ ಕಳೆದುಕೊಳ್ಳುತ್ತಾರೆ. ಅವರ ಸಲಹೆಗಳು ಕೆಲವೊಮ್ಮೆ ಇತರರಿಗೆ ಇಷ್ಟವಾಗದೇ ಹೋಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments