ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

Webdunia
ಗುರುವಾರ, 14 ಫೆಬ್ರವರಿ 2019 (08:44 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ಅವಗುಣಗಳನ್ನು ತಿಳಿಯುತ್ತಾ ಸಾಗೋಣ.


ಕರ್ಕಟಕ ರಾಶಿ
ಈ ರಾಶಿಯವರ ಸಕಾರಾತ್ಮಕ ಅಂಶವೆಂದರೆ ಇವರು ಕರುಣೆ ಉಳ್ಳವರು, ಭಾವುಕ ಜೀವಿಗಳು.  ಇವರು ಭಾವನಾತ್ಮಕವಾಗಿ ಸಬಲರು ಮತ್ತು ರೊಮ್ಯಾಂಟಿಕ್ ಆಗಿರುತ್ತಾರೆ. ಇವರ ಗುಣ ಇತರರನ್ನು ಬೇಗನೇ ಸೆಳೆಯುತ್ತದೆ. ಪ್ರಕೃತಿ ಸೌಂದರ್ಯ ಪ್ರೇಮಿಗಳು ಮತ್ತು ಪ್ರಯಾಣವನ್ನು ಇಷ್ಟಪಡುತ್ತಾರೆ.

ಅವಗುಣಗಳೆಂದರೆ, ಇವರು ಒಂದೇ ವಿಷಯದ ಬಗ್ಗೆ ತಿಳಿದುಕೊಳ್ಳಲು ಸಮಯ ಹಾಳುಮಾಡುತ್ತಾರೆ. ಕೆಲವು ವಿಷಯವನ್ನು ಗಮನಿಸುವುದೇ ಇಲ್ಲ. ಅವರ ಕೋಪ-ತಾಪ ಆಗಾಗ ಹೆಚ್ಚು ಕಮ್ಮಿಯಾಗುತ್ತಲೇ ಇರುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಶುಕ್ರವಾರ ಅಷ್ಟ ಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments