Select Your Language

Notifications

webdunia
webdunia
webdunia
webdunia

ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!
ಬೆಂಗಳೂರು , ಸೋಮವಾರ, 18 ಫೆಬ್ರವರಿ 2019 (08:39 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ಅವಗುಣಗಳನ್ನು ತಿಳಿಯುತ್ತಾ ಸಾಗೋಣ.


ತುಲಾ ರಾಶಿ
ಈ ರಾಶಿಯವರು ತುಂಬಾ ತಾಳ್ಮೆಯ, ಸಮಾಧಾನದ ನಡತೆ ಹೊಂದಿರುವ ವ್ಯಕ್ತಿಗಳು. ಹಾಗೆಯೇ ಸ್ನೇಹ ಜೀವಿಗಳು. ಇನ್ನೊಬ್ಬರೊಂದಿಗೆ ಸಹಬಾಳ್ವೆ ನಡೆಸುವುದು ಇವರಿಗೆ ಸುಲಭ. ಇವರೊಂದಿಗೆ ಸಂಬಂಧ ಹೊಂದಿದರೆ ಅಲ್ಲಿ ಶಾಂತಿ, ನೆಮ್ಮದಿ ನೆಲೆಸಿರುತ್ತದೆ.

ಅವಗುಣಗಳೆಂದರೆ, ಇವರು ಕೆಲವೊಂದು ಸಂದರ್ಭಗಳಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಾರರು. ಇವರ ಈ ಸಂದರ್ಭದಿಂದ ಇವರನ್ನು ನಂಬಿದವರಿಗೆ ಕಷ್ಟವಾಗುವುದೂ ಇದೆ. ಇವರು ಕೆಲವೊಮ್ಮೆ ಕೊಟ್ಟ ಮಾತು ಉಳಿಸಿಕೊಳ್ಳುವುದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ