ನಿಮ್ಮ ರಾಶಿಗೆ ಅನುಗುಣವಾಗಿ ನಿಮ್ಮ ಉತ್ತಮ ಮತ್ತು ಕೆಟ್ಟ ಸ್ವಭಾವಗಳು ಹೀಗಿರುತ್ತವೆ!

Webdunia
ಶನಿವಾರ, 23 ಫೆಬ್ರವರಿ 2019 (08:50 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ಒಂದೊಂದು ರೀತಿಯಿರುತ್ತದೆ. ದಿನಕ್ಕೊಂದು ರಾಶಿಯವರ ಗುಣ ಮತ್ತು ಅವಗುಣಗಳನ್ನು ತಿಳಿಯುತ್ತಾ ಸಾಗೋಣ.


ಮೀನ ರಾಶಿ
ಈ ರಾಶಿಯವರು ಕ್ರಿಯಾತ್ಮಕವಾಗಿ, ಸ್ವತಂತ್ರವಾಗಿ ಯೋಚನೆ ಮಾಡುತ್ತಾರೆ. ಇವರು ತಮ್ಮದೇ ಕನಸು, ಗುರಿ ಇಟ್ಟುಕೊಂಡಿರುತ್ತಾರೆ. ಇವರು ಜಂಟಲ್ ಮೆನ್ ಸ್ವಭಾವದವರು. ಹಾಗೆಯೇ ತಮ್ಮ ಜತೆಗೇ ಇತರರನ್ನೂ ಕರೆದೊಯ್ಯುವ ಉತ್ತಮ ಸ್ವಭಾವದವರು.

ಆದರೆ ಅವಗುಣಗಳೆಂದರೆ, ಇವರು ತಮ್ಮ ಬುಡಕ್ಕೆ ಬರುತ್ತದೆಂದಾಗ ನುಣುಚಿಕೊಳ್ಳುವ ಸ್ವಭಾವದವರಾಗಿರುತ್ತಾರೆ. ಹಾಗೆಯೇ ಮಾದಕ ವಸ್ತು, ದುಶ್ಚಟಗಳು ಇವರನ್ನು ಬೇಗನೇ ಅಂಟಿಕೊಳ್ಳುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣೇಶನ ಅನುಗ್ರಹಕ್ಕಾಗಿ ಚಿಂತಾಮಣಿ ಷಟ್ಪದೀ ಸ್ತೋತ್ರ ಓದಿ

ಊಟದ ನಡುವೆ ಮಹಾವಿಷ್ಣುವಿನ ಪ್ರಾರ್ಥನೆ ಮಾಡಬೇಕು ಯಾಕೆ ಗೊತ್ತಾ

ಸಕಲ ಗ್ರಹಗತಿಗಳ ದೋಷ ಪರಿಹಾರಕ್ಕೆ ಈ ಸ್ತೋತ್ರವನ್ನು ಓದಿ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಮುಂದಿನ ಸುದ್ದಿ