Daily Horoscope
✕

ಈ ಸಮಯದಲ್ಲಿ ಲೈಂಗಿಕ ಸಂಬಂಧ ಬೆಳೆಸಿದರೆ ಜೀವನ ಸರ್ವನಾಶವಾಗುತ್ತದೆ

Webdunia
ಮಂಗಳವಾರ, 28 ಮೇ 2019 (08:50 IST)
ಬೆಂಗಳೂರು : ಲೈಂಗಿಕ ಸಂಬಂಧ ದಾಂಪತ್ಯ ಜೀವನವನ್ನು ಗಟ್ಟಿಯಾಗಿಸುತ್ತದೆ. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವ ಸಮಯದಲ್ಲಿ ಸಂಬಂಧ ಬೆಳೆಸಬಾರದಂತೆ. ಇದರಿಂದ ಜೀವನ ಸುಖಕರವಾಗುವ ಬದಲು ದರಿದ್ರ ಬೆನ್ನು ಹತ್ತುತ್ತದೆಯಂತೆ.ಅದು ಯಾವ ಸಮಯ ಎಂಬುದನ್ನು ಗ್ರಂಥದಲ್ಲಿ ತಿಳಿಸಲಾಗಿದೆ.




ಯಾವುದೇ ನದಿ ದಂಡೆ ಮೇಲೆ ಅಥವಾ ನದಿ ಬಳಿ ಶಾರೀರಿಕ ಸಂಬಂಧ ಬೆಳೆಸಬಾರದು. ನೀರಿನ ಝುಳು ಝುಳು ಶಬ್ಧವನ್ನು ದಂಪತಿ ಶಾರೀರಿಕ ಸಂಬಂಧ ಬೆಳೆಸುವ ವೇಳೆ ಕೇಳಬಾರದು ಎಂದು ಗ್ರಂಥದಲ್ಲಿ ಹೇಳಲಾಗಿದೆ. ಧಾರ್ಮಿಕ ಕಾರ್ಯಕ್ಕಾಗಿ ಹಾಕಿದ ಅಗ್ನಿ ಮುಂದೆ ಶಾರೀರಿಕ ಸಂಬಂಧ ಬೆಳೆಸಬಾರದು. ಸ್ಮಶಾನದಲ್ಲಿ ಅಥವಾ ಶವದ ಆಸುಪಾಸು ಸಂಬಂಧ ಬೆಳೆಸಬಾರದು. ಮಕ್ಕಳು ಅಥವಾ ಶಿಶುಗಳ ಎದುರಲ್ಲಿ ಸಂಬಂಧ ಬೆಳೆಸುವುದು ಘೋರ ಪಾಪ ಎನ್ನಲಾಗಿದೆ.


ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿ ಆಸುಪಾಸು ಅಥವಾ ಸಾವಿಗೆ ಹತ್ತಿರವಾಗುತ್ತಿರುವ ವ್ಯಕ್ತಿ ಆಸುಪಾಸು ಸಂಬಂಧ ಬೆಳೆಸುವುದು ಶುಭವಲ್ಲ. ಸಂಬಂಧಿಕರು ಅಥವಾ ಸ್ನೇಹಿತರ ಮನೆಯಲ್ಲಿ ಶಾರೀರಿಕ ಸಂಬಂಧ ಬೆಳೆಸುವುದು ಕೂಡ ಶಾಸ್ತ್ರದ ಪ್ರಕಾರ ನಿಷಿದ್ಧ. ಪೂಜಾರಿ, ಸಂತ, ಸನ್ಯಾಸಿ, ಧಾರ್ಮಿಕ ಕಾರ್ಯಗಳನ್ನು ಮಾಡುವ ವ್ಯಕ್ತಿ ಹತ್ತಿರವಿರುವಾಗ ಸಂಬಂಧ ಬೆಳೆಸುವುದು ಸೂಕ್ತವಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಮುಂದಿನ ಸುದ್ದಿ