ಮನೆಯಲ್ಲಿ ಶಾಂತಿ ಸಮಾಧಾನ ಬೇಕಾದರೆ ಈ ಬಣ್ಣದ ಗಣಪನ ಮೂರ್ತಿ ಇಡಿ

Webdunia
ಮಂಗಳವಾರ, 13 ಅಕ್ಟೋಬರ್ 2020 (09:32 IST)
ಬೆಂಗಳೂರು: ಎಲ್ಲರ ಮನೆಯಲ್ಲಿ ವಿಘ‍್ನ ವಿನಾಶಕ ಗಣೇಶನ ಮೂರ್ತಿ ಇದ್ದೇ ಇರುತ್ತದೆ. ಕೆಲವರು ಅಲಂಕಾರಕ್ಕಾಗಿ, ಮತ್ತೆ ಕೆಲವರು ಪೂಜಾ ಮಂದಿರದಲ್ಲಿ ಗಣೇಶನ ಮೂರ್ತಿಯನ್ನು ಇಟ್ಟಿರುತ್ತಾರೆ.


ಮನೆಯಲ್ಲಿ ಶಾಂತಿ ಸಮಾಧಾನ ನೆಲೆಸಬೇಕೆಂದರೆ ಬಿಳಿ ಬಣ್ಣದ ಗಣೇಶನ ಮೂರ್ತಿಯನ್ನು ಇರಿಸುವುದು ಸೂಕ್ತ.  ಒಂದು ವೇಳೆ ಅಭಿವೃದ್ಧಿಯುಂಟಾಗಬೇಕಾದರೆ ಹೊನ್ನಿನ ಬಣ್ಣದ ಗಣೇಶನ ಮೂರ್ತಿಯಿಡಿ. ಆದರೆ ಎರಡಕ್ಕಿಂತ ಹೆಚ್ಚು ಗಣೇಶನ ಮೂರ್ತಿಯಿಡುವುದೂ ವಾಸ್ತು ಪ್ರಕಾರ ಉತ್ತಮವಲ್ಲ ಎಂಬುದನ್ನು ಅರಿತುಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮನೆಯಲ್ಲಿ ಶಂಖ ಊದುತ್ತಿದ್ದರೆ ತಿಳಿದುಕೊಳ್ಳಬೇಕಾದ ಅಂಶಗಳು

ಮುಂದಿನ ಸುದ್ದಿ
Show comments