ಧನು ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

Webdunia
ಶುಕ್ರವಾರ, 18 ಜನವರಿ 2019 (08:51 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ಧನು ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.


ಈ ರಾಶಿಯವರು ಆಶಾವಾದಿಗಳು, ಹಠವಾದಿಗಳು. ಜ್ಯುಪಿಟರ್ ಈ ರಾಶಿಯವರನ್ನು ಆಳುವ ಗ್ರಹ. ಇವರು ಬೇಗನೇ ಯಾವ ವಿಚಾರವನ್ನೂ ಬಿಟ್ಟುಬಿಡುವ ಅಸಾಮಿಗಳಲ್ಲ.

ಈ ರಾಶಿಯವರಿಗೆ 6,16, 23,60 ಮತ್ತು 81 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments