ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ವೃಶ್ಚಿಕ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.ಈ ರಾಶಿಯವರು ಒಂದು ರೀತಿಯ ಆಕ್ರಮಣಕಾರಿ, ಏಕಾಂಗಿಯಾಗಿ ಹೋರಾಡಬಲ್ಲ ಸಮರ್ಥರು. ಇವರು ಇನ್ನೊಬ್ಬರ ಮೇಲೆ ಅವಲಂಬಿಸುವುದು ಕಡಿಮೆ.ಈ ರಾಶಿಯವರಿಗೆ 27, 29, 45, 53 ಮತ್ತು 89 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ