ಸೆಪ್ಟೆಂಬರ್ ತಿಂಗಳಲ್ಲಿ ಹುಟ್ಟಿದವರಿಗೆ ಬರುವ ರೋಗಗಳು ಯಾವುವು ಗೊತ್ತಾ?

Webdunia
ಶನಿವಾರ, 2 ಮಾರ್ಚ್ 2019 (09:08 IST)
ಬೆಂಗಳೂರು: ನಮ್ಮ ದೇಹದ ಆರೋಗ್ಯಕ್ಕೂ ಹುಟ್ಟಿದ ತಿಂಗಳಿಗೂ ಸಂಬಂಧವಿದೆ ಎನ್ನುವುದು ಕೇವಲ ಜ್ಯೋತಿಷ್ಯ ಮಾತ್ರವಲ್ಲ, ಹಲವು ವೈಜ್ಞಾನಿಕ ಅಧ್ಯಯನಗಳಿಂದಲೂ ತಿಳಿದುಬಂದಿದೆ. ಇಂದು ಆಗಸ್ಟ್ ತಿಂಗಳನ್ನು ನೋಡೋಣ.


ಸೆಪ್ಟೆಂಬರ್
ಸೆಪ್ಟೆಂಬರ್ ತಿಂಗಳಲ್ಲಿ ಹುಟ್ಟಿದವರಿಗೆ ಜೀರ್ಣ ಸಂಬಂಧೀ ರೋಗಗಳು ಬರುವುದು ಸಾಮಾನ್ಯ. ಈ ತಿಂಗಳಲ್ಲಿ ಹುಟ್ಟಿದವರಿಗೆ ಬೆಳಗಿನ ಹೊತ್ತು ವಾಕರಿಕೆ ಸಮಸ್ಯೆ, ಗ್ಯಾಸ್ಟ್ರಿಕ್, ಹೊಟ್ಟೆಯುರಿ, ಮುಂತಾದ ಸಮಸ್ಯೆಗಳು ಬರುವುದು.

ಹೀಗಾಗಿ ಈ ತಿಂಗಳಲ್ಲಿ ಜನಿಸಿದವರು ಆದಷ್ಟು ಉತ್ತಮ ಜೀರ್ಣಕ್ಕೆ ಸಹಕರಿಸುವ ಆಹಾರ, ನೀರು, ವ್ಯಾಯಾಮ ಮಾಡುತ್ತಿದ್ದರೆ ಆರೋಗ್ಯ ಚೆನ್ನಾಗಿಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯೆಗೆ ಸಂಬಂಧಿಸಿದ ಸಮಸ್ಯೆಯಾಗುತ್ತಿದ್ದರೆ ಈ ಸರಸ್ವತಿ ಸ್ತೋತ್ರ ಓದಿ

ಮಂಗಳವಾರ ಸುಬ್ರಹ್ಮಣ್ಯನ ಈ ಸ್ತೋತ್ರ ಓದಿ

ಶಿವನ ಅನುಗ್ರಹಕ್ಕೆ ಚಂದ್ರಶೇಖರಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಮುಂದಿನ ಸುದ್ದಿ
Show comments