Publish Date: Mon, 29 Aug 2016 (09:13 IST)
Updated Date: Mon, 29 Aug 2016 (09:17 IST)
ಜಾತಕದ ಪ್ರಕಾರ ಶನಿ ನಿಮ್ಮ ರಾಶಿಯಲ್ಲಿದ್ದಾನಾ ? ಅಥವಾ ಶನಿ ನಿಮ್ಮನ್ನು ಕಾಡುತ್ತಿದ್ದಾನಾ ? ಶನಿ ಕಾಟದಿಂದ ತಪ್ಪಿಸಿಕೊಲ್ಳುವ
*ಶನಿವಾಋ ವೃತ ಮಾಡಿ
* ಶನಿವಾರ ಶನಿನಿಯ ಪೂಜೆ ಮಾಡಿ ( ಕವಚ , ಸ್ತೋತ್ರ , ಮಂತ್ರ ಜಪ ಮಾಡಿ)
* ಶನಿವಾರ ಶನಿದೇವರ ವೃತದ ಕಥೆ ಓದಿ.
* ವೃತದ ಸಮಯದಲ್ಲಿ ಹಾಲು, ಲಸ್ಸಿ, ಹಣ್ಣುಗಳನ್ನು ಸೇವನೆ ಮಾಡಿ.
* ಸಂಜೆ ಹನುಮಾನ ದೇವರ ದರ್ಶನ ಮಾಡಿ .
* ಶನಿವಾರ ಸಾಯಂಕಾ ಆಲದ ಮರಕ್ಕೆ ಹತ್ತಿದಾರವನ್ನು 7 ಸುತ್ತು ಸುತ್ತಿ. ಈ ಸಮಯದಲ್ಲಿ ಶನಿಯ ಮಂತ್ರವನ್ನು ಜಪಿಸಿ .
* ಆಲದ ಮರದ ಕೆಳಗಡೆ ದೀಪವನ್ನು ಹಚ್ಚಿ.