ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

Krishnaveni K
ಸೋಮವಾರ, 8 ಡಿಸೆಂಬರ್ 2025 (08:39 IST)
ಇಂದು ಸೋಮವಾರವಾಗಿದ್ದು ಶಿವನಿಗೆ ವಿಶೇಷವಾದ ದಿನವಾಗಿದೆ. ಇಂದು ಈ ಸ್ತೋತ್ರವನ್ನು ಹೇಳಿಕೊಂಡು ಶಿವನಿಗೆ ಪೂಜೆ ಮಾಡುವುದರಿಂದ ಸಂಕಷ್ಟಗಳು ನಿವಾರಣೆಯಾಗುವುದು.

ರತ್ನೈಃ ಕಲ್ಪಿತಮಾಸನಂ ಹಿಮಜಲೈಃ ಸ್ನಾನಂ ಚ ದಿವ್ಯಾಂಬರಂ
ನಾನಾರತ್ನ ವಿಭೂಷಿತಂ ಮೃಗಮದಾ ಮೋದಾಂಕಿತಂ ಚಂದನಮ್ ।
ಜಾತೀ ಚಂಪಕ ಬಿಲ್ವಪತ್ರ ರಚಿತಂ ಪುಷ್ಪಂ ಚ ಧೂಪಂ ತಥಾ
ದೀಪಂ ದೇವ ದಯಾನಿಧೇ ಪಶುಪತೇ ಹೃತ್ಕಲ್ಪಿತಂ ಗೃಹ್ಯತಾಮ್ ॥ 1 ॥

ಸೌವರ್ಣೇ ನವರತ್ನಖಂಡ ರಚಿತೇ ಪಾತ್ರೇ ಘೃತಂ ಪಾಯಸಂ
ಭಕ್ಷ್ಯಂ ಪಂಚವಿಧಂ ಪಯೋದಧಿಯುತಂ ರಂಭಾಫಲಂ ಪಾನಕಮ್ ।
ಶಾಕಾನಾಮಯುತಂ ಜಲಂ ರುಚಿಕರಂ ಕರ್ಪೂರ ಖಂಡೋಜ್ಜ್ಚಲಂ
ತಾಂಬೂಲಂ ಮನಸಾ ಮಯಾ ವಿರಚಿತಂ ಭಕ್ತ್ಯಾ ಪ್ರಭೋ ಸ್ವೀಕುರು ॥ 2 ॥

ಛತ್ರಂ ಚಾಮರಯೋರ್ಯುಗಂ ವ್ಯಜನಕಂ ಚಾದರ್ಶಕಂ ನಿರ್ಮಲಂ
ವೀಣಾ ಭೇರಿ ಮೃದಂಗ ಕಾಹಲಕಲಾ ಗೀತಂ ಚ ನೃತ್ಯಂ ತಥಾ ।
ಸಾಷ್ಟಾಂಗಂ ಪ್ರಣತಿಃ ಸ್ತುತಿ-ರ್ಬಹುವಿಧಾ-ಹ್ಯೇತತ್-ಸಮಸ್ತಂ ಮಯಾ
ಸಂಕಲ್ಪೇನ ಸಮರ್ಪಿತಂ ತವ ವಿಭೋ ಪೂಜಾಂ ಗೃಹಾಣ ಪ್ರಭೋ ॥ 3 ॥

ಆತ್ಮಾ ತ್ವಂ ಗಿರಿಜಾ ಮತಿಃ ಸಹಚರಾಃ ಪ್ರಾಣಾಃ ಶರೀರಂ ಗೃಹಂ
ಪೂಜಾ ತೇ ವಿಷಯೋಪಭೋಗ-ರಚನಾ ನಿದ್ರಾ ಸಮಾಧಿಸ್ಥಿತಿಃ ।
ಸಂಚಾರಃ ಪದಯೋಃ ಪ್ರದಕ್ಷಿಣವಿಧಿಃ ಸ್ತೋತ್ರಾಣಿ ಸರ್ವಾ ಗಿರೋ
ಯದ್ಯತ್ಕರ್ಮ ಕರೋಮಿ ತತ್ತದಖಿಲಂ ಶಂಭೋ ತವಾರಾಧನಮ್ ॥ 4 ॥

ಕರ ಚರಣ ಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣ ನಯನಜಂ ವಾ ಮಾನಸಂ ವಾಪರಾಧಮ್ ।
ವಿಹಿತಮವಿಹಿತಂ ವಾ ಸರ್ವಮೇತತ್-ಕ್ಷಮಸ್ವ
ಜಯ ಜಯ ಕರುಣಾಬ್ಧೇ ಶ್ರೀ ಮಹಾದೇವ ಶಂಭೋ ॥ 5 ॥

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments