ಶನಿ ಕಾಟದಿಂದ ಮುಕ್ತಿ ಪಡೆಯಲು ಸರಳ ಉಪಾಯ

Webdunia
ಮಂಗಳವಾರ, 27 ಸೆಪ್ಟಂಬರ್ 2016 (13:52 IST)
ಜಾತಕದ ಪ್ರಕಾರ ಶನಿ ನಿಮ್ಮ ರಾಶಿಯಲ್ಲಿದ್ದಾನಾ ? ಅಥವಾ ಶನಿ ನಿಮ್ಮನ್ನು ಕಾಡುತ್ತಿದ್ದಾನಾ ? ಶನಿ ಕಾಟದಿಂದ ತಪ್ಪಿಸಿಕೊಳ್ಳುವ ಉಪಾಯಗಳಿಗಾಗಿ ಮುಂದೆ ಓದಿ 
*ಶನಿವಾರ ವೃತ ಮಾಡಿ 
 
* ಶನಿವಾರ ಶನಿಯ ಪೂಜೆ ಮಾಡಿ ( ಕವಚ , ಸ್ತೋತ್ರ , ಮಂತ್ರ ಜಪ ಮಾಡಿ) 
 
* ಶನಿವಾರ ಶನಿದೇವರ ವೃತದ ಕಥೆ ಓದಿ. 
 
* ವೃತದ ಸಮಯದಲ್ಲಿ ಹಾಲು, ಲಸ್ಸಿ, ಹಣ್ಣುಗಳನ್ನು ಸೇವನೆ ಮಾಡಿ. 
 
* ಸಂಜೆ ಹನುಮಾನ ದೇವರ ದರ್ಶನ ಮಾಡಿ . 
 
* ಶನಿವಾರ ಸಾಯಂಕಾಲ ಆಲದ ಮರಕ್ಕೆ ಹತ್ತಿದಾರವನ್ನು 7 ಸುತ್ತು ಸುತ್ತಿ. ಈ ಸಮಯದಲ್ಲಿ ಶನಿಯ ಮಂತ್ರವನ್ನು ಜಪಿಸಿ . 
 
* ಆಲದ ಮರದ ಕೆಳಗಡೆ ದೀಪವನ್ನು ಹಚ್ಚಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments