Daily Horoscope

ಸೌಂದರ್ಯ ಲಹರಿ ಪಾರಾಯಣ ಮಾಡಿದರೆ ಏನಾಗುತ್ತದೆ ಗೊತ್ತಾ?

Webdunia
ಭಾನುವಾರ, 16 ಜೂನ್ 2019 (09:01 IST)
ಬೆಂಗಳೂರು: ಆದಿ ಶಂಕರಾಚಾರ್ಯರು ರಚಿಸಿದ ಸೌಂದರ್ಯ ಲಹರಿ ಅದ್ಭುತವಾದ ಶ್ಲೋಕ. ಇದರಿಂದ ದೇವಿಯ ಅನುಗ್ರಹಕ್ಕೆ ಪಾತ್ರರಾಗಬಹುದು.


ಈ ಶ್ಲೋಕದಲ್ಲಿ ಸಾಕ್ಷಾತ್ ಪರಮೇಶ್ವರಿಯ ವರ್ಣನೆಯನ್ನು ಮಾಡಲಾಗಿದೆ. ಇದನ್ನು ಪ್ರತಿನಿತ್ಯ ಮನೆಯಲ್ಲಿ ಹೇಳುತ್ತಿದ್ದರೆ ಮುತ್ತೈದತನ ಹೆಚ್ಚುವುದು ಮತ್ತು ದಾರಿದ್ರ್ಯ ನಿವಾರಣೆಯಾಗುವುದು.

ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ರಚಿತವಾದ ಈ ಶ್ಲೋಕ ಬೇಡಿ ಇಷ್ಟಾರ್ಥ ಸಿದ್ಧಿಸುವ ಬಲ ಹೊಂದಿದೆ. ಇದರಿಂದ ಯಾರಿಗೆ ವಿವಾಹ ಅಡಚಣೆಗಳಿರುವುದೋ ಅವೆಲ್ಲವೂ ನಿವಾರಣೆಯಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಾಳ ಸರ್ಪ ದೋಷವಿದ್ದರೆ ಈ ಸ್ತೋತ್ರವನ್ನು ಪಠಿಸಿ

ಶತ್ರುಭಯ ನಾಶಕ್ಕಾಗಿ ಕಾಳಿಕಾ ಕವಚ ಸ್ತೋತ್ರವನ್ನು ಓದಿ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಮುಂದಿನ ಸುದ್ದಿ
Show comments