Daily Horoscope
✕

ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

Webdunia
ಬುಧವಾರ, 2 ಅಕ್ಟೋಬರ್ 2019 (07:27 IST)
ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.


ಮಾತಿಗೆ ಶುಭ ಗ್ರಹಗಳಾದ ಚಂದ್ರ, ಗುರು ಮತ್ತು ಶುಕ್ರ ಗ್ರಹಗಳು ಕಾರಣ. ಜಾತಕ ಕುಂಡಲಿಯಲ್ಲಿ ಲಗ್ನದಿಂದ ಎರಡನೇ ಮನೆ ಮಾತಿಗೆ ಅಧಿಪತಿ. ಎರಡನೇ ಮನೆಯಲ್ಲಿ ಯಾವ್ಯಾವ ಗ್ರಹಗಳು ಇದ್ದರೆ ಮಾತು ಹೇಗಿರುತ್ತವೆ ಎಂದು ನೋಡೋಣ.

ಎರಡನೇ ಮನೆಯಲ್ಲಿ ಚಂದ್ರ, ಗುರು, ಶುಕ್ತ
ಕುಂಡಲಿಯಲ್ಲಿ ಎರಡನೇ ಮನೆಯಲ್ಲಿ ಚಂದ್ರ, ಗುರು ಮತ್ತು ಶುಕ್ರ ಗ್ರಹ ಇದ್ದರೆ ಅಂಥವರು ಅತಿ ಮಧುರವಾಗಿ ಮಾತನಾಡುವವರು ಹಾಗೂ ಅವರ ಮಾತಿನಲ್ಲಿ ಪ್ರೀತಿ, ವಿನಯ ತುಂಬಿರುತ್ತದೆ. ಇವರಿಂದ ಯಾರಿಗೂ ಬೇಜಾರಾಗಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರ್ಪ ದೋಷ ನಿವಾರಣೆಗೆ ಈ ಸ್ತೋತ್ರ ಪಠಿಸಿ

ಶುಕ್ರವಾರ ಪಠಿಸಬೇಕಾದ ಲಕ್ಷ್ಮೀ ಸ್ತೋತ್ರ

ಕೆಟ್ಟ ದೃಷ್ಟಿ ನಿವಾರಣೆಗೆ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಓದಿನಲ್ಲಿ ಚುರುಕಾಗಲು ಈ ಸ್ತೋತ್ರವನ್ನು ಪಠಿಸಿ

ಶ್ರೀ ಕಾಮೇಶ್ವರೀ ಸ್ತುತಿ ಇಂದು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments