ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

Webdunia
ಶನಿವಾರ, 5 ಅಕ್ಟೋಬರ್ 2019 (08:42 IST)
ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.


ಮಾತಿಗೆ ಶುಭ ಗ್ರಹಗಳಾದ ಚಂದ್ರ, ಗುರು ಮತ್ತು ಶುಕ್ರ ಗ್ರಹಗಳು ಕಾರಣ. ಜಾತಕ ಕುಂಡಲಿಯಲ್ಲಿ ಲಗ್ನದಿಂದ ಎರಡನೇ ಮನೆ ಮಾತಿಗೆ ಅಧಿಪತಿ. ಎರಡನೇ ಮನೆಯಲ್ಲಿ ಯಾವ್ಯಾವ ಗ್ರಹಗಳು ಇದ್ದರೆ ಮಾತು ಹೇಗಿರುತ್ತವೆ ಎಂದು ನೋಡೋಣ.

ಎರಡನೇ ಮನೆಯಲ್ಲಿ ಗುರು ಗ್ರಹವಿದ್ದಾಗ
ಕುಂಡಲಿಯಲ್ಲಿ ಎರಡನೇ ಮನೆಯಲ್ಲಿ ಗುರು ಗ್ರಹ ಇದ್ದರೆ ಅಂಥವರು ಧಾರ್ಮಿಕ ಮತ್ತು ಆದ್ಯಾತ್ಮಿಕಕ್ಕೆ ಸಂಬಂಧಪಟ್ಟ ಮಾತುಗಳನ್ನೇ ಹೆಚ್ಚಾಗಿ ಆಡುತ್ತಿರುತ್ತಾರೆ. ಇವರು ದೇವರ ಮೇಲೆ ಹೆಚ್ಚು ಶ್ರದ್ಧೆ ನಂಬಿಕೆಯುಳ್ಳವರಾಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments