ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

Webdunia
ಸೋಮವಾರ, 7 ಅಕ್ಟೋಬರ್ 2019 (08:33 IST)
ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.


ಮಾತಿಗೆ ಶುಭ ಗ್ರಹಗಳಾದ ಚಂದ್ರ, ಗುರು ಮತ್ತು ಶುಕ್ರ ಗ್ರಹಗಳು ಕಾರಣ. ಜಾತಕ ಕುಂಡಲಿಯಲ್ಲಿ ಲಗ್ನದಿಂದ ಎರಡನೇ ಮನೆ ಮಾತಿಗೆ ಅಧಿಪತಿ. ಎರಡನೇ ಮನೆಯಲ್ಲಿ ಯಾವ್ಯಾವ ಗ್ರಹಗಳು ಇದ್ದರೆ ಮಾತು ಹೇಗಿರುತ್ತವೆ ಎಂದು ನೋಡೋಣ.

ಎರಡನೇ ಮನೆಯಲ್ಲಿ ರವಿ ಅಥವಾ ಕುಜ, ರಾಹು
ಎರಡನೇ ಮನೆಯಲ್ಲಿ ಪಾಪ ಗ್ರಹಗಳಾದ ರವಿ, ಕುಜ, ರಾಹು ಇದ್ದು ಅದಕ್ಕೆ 12 ನೇ ಮನೆಯ  ಅಧಿಪತಿಯ ದೃಷ್ಟಿ ಇದ್ದರೆ ಮಾತು ಬಾರದೇ ಇರಬಹುದು. ಅಥವಾ ಮಾತನಾಡಲು ಸಮಸ್ಯೆ, ಮೂಕರಾಗಿರುವುದು ಇತ್ಯಾದಿ ಸಮಸ್ಯೆಗಳಿಗೆ ಈ ಗ್ರಹ ಗತಿಯೇ ಕಾರಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿದೋಷ ನಿವಾರಣೆಗೆ ಈ ಕಿರು ಮಂತ್ರ ಸಾಕು

ಸಂಜೆ ದೀಪ ಹಚ್ಚುವಾಗ ಪಠಿಸಬಹುದಾದ ಸ್ತೋತ್ರಗಳು ಇಲ್ಲಿವೆ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಮುಂದಿನ ಸುದ್ದಿ
Show comments