ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

Webdunia
ಮಂಗಳವಾರ, 8 ಅಕ್ಟೋಬರ್ 2019 (07:40 IST)
ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.


ಮಾತಿಗೆ ಶುಭ ಗ್ರಹಗಳಾದ ಚಂದ್ರ, ಗುರು ಮತ್ತು ಶುಕ್ರ ಗ್ರಹಗಳು ಕಾರಣ. ಜಾತಕ ಕುಂಡಲಿಯಲ್ಲಿ ಲಗ್ನದಿಂದ ಎರಡನೇ ಮನೆ ಮಾತಿಗೆ ಅಧಿಪತಿ. ಎರಡನೇ ಮನೆಯಲ್ಲಿ ಯಾವ್ಯಾವ ಗ್ರಹಗಳು ಇದ್ದರೆ ಮಾತು ಹೇಗಿರುತ್ತವೆ ಎಂದು ನೋಡೋಣ.

ಎರಡನೇ ಮನೆಯಲ್ಲಿ ಚಂದ್ರ
ಜನ್ಮ ಕುಂಡಲಿಯಲ್ಲಿ ಎರಡನೇ ಮನೆಯಲ್ಲಿ ಚಂದ್ರ ಗ್ರಹ ಇದ್ದರೆ ಅಂಥವರು ಮಾತು ಕಡಿಮೆ ಕೆಲಸ ಹೆಚ್ಚು ಮಾಡುವವರು. ಇವರು ಒಂಥರಾ ಸೈಲೆಂಟ್ ಕಿಲ್ಲರ್ ಗಳು. ವಾಚಾಳಿಗಳಲ್ಲ ಆದರೆ ಕೆಲಸದಲ್ಲಿ ಇವರಂಥಾ ರಾಕ್ಷಸರು ಇನ್ನೊಬ್ಬರು ಇರಲಿಕ್ಕಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕಲ್ಯಾಣವೃಷ್ಟಿಸ್ತವ ಸ್ತೋತ್ರ ಕನ್ನಡದಲ್ಲಿ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಜಾತಕದಲ್ಲಿ ಕುಜ ದೋಷವಿದ್ದರೆ ಏನು ಮಾಡಬೇಕು, ಪರಿಹಾರವೇನು ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments