ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

Webdunia
ಗುರುವಾರ, 10 ಅಕ್ಟೋಬರ್ 2019 (08:55 IST)
ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.


ಮಾತಿಗೆ ಶುಭ ಗ್ರಹಗಳಾದ ಚಂದ್ರ, ಗುರು ಮತ್ತು ಶುಕ್ರ ಗ್ರಹಗಳು ಕಾರಣ. ಜಾತಕ ಕುಂಡಲಿಯಲ್ಲಿ ಲಗ್ನದಿಂದ ಎರಡನೇ ಮನೆ ಮಾತಿಗೆ ಅಧಿಪತಿ. ಎರಡನೇ ಮನೆಯಲ್ಲಿ ಯಾವ್ಯಾವ ಗ್ರಹಗಳು ಇದ್ದರೆ ಮಾತು ಹೇಗಿರುತ್ತವೆ ಎಂದು ನೋಡೋಣ.

ಎರಡನೇ ಮನೆಯಲ್ಲಿ ರಾಹು
ಜಾತಕದಲ್ಲಿ ಎರಡನೇ ಮನೆಯಲ್ಲಿ ರಾಹು ಮಾತ್ರ ಇದ್ದರೆ ಆ ವ್ಯಕ್ತಿಗಳನ್ನು ನಂಬುವ ಮೊದಲು ನೂರು ಬಾರಿ ಯೋಚಿಸಬೇಕು. ಇವರು ವಿಶ್ವಾಸಾರ್ಹರಲ್ಲ. ಯಾಕೆಂದರೆ ಇವರು ಮಾತಿನಲ್ಲೇ ಮನೆ ಕಟ್ಟುವವರು. ಆದರೆ ನಿಜಾಂಶದಲ್ಲಿ ಅವರ ನಡವಳಿಕೆ ಅದಕ್ಕೆ ತಕ್ಕುದಾಗಿರುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ರುದ್ರಾಷ್ಟಕಂ ಸ್ತೋತ್ರ ಕನ್ನಡದಲ್ಲಿ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments