ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

Webdunia
ಭಾನುವಾರ, 13 ಅಕ್ಟೋಬರ್ 2019 (08:42 IST)
ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.


ಮಾತಿಗೆ ಶುಭ ಗ್ರಹಗಳಾದ ಚಂದ್ರ, ಗುರು ಮತ್ತು ಶುಕ್ರ ಗ್ರಹಗಳು ಕಾರಣ. ಜಾತಕ ಕುಂಡಲಿಯಲ್ಲಿ ಲಗ್ನದಿಂದ ಎರಡನೇ ಮನೆ ಮಾತಿಗೆ ಅಧಿಪತಿ. ಎರಡನೇ ಮನೆಯಲ್ಲಿ ಯಾವ್ಯಾವ ಗ್ರಹಗಳು ಇದ್ದರೆ ಮಾತು ಹೇಗಿರುತ್ತವೆ ಎಂದು ನೋಡೋಣ.

ಎರಡನೇ ಮನೆಯಲ್ಲಿ ಶುಕ್ರ
ಜಾತಕದಲ್ಲಿ ಎರಡನೇ ಮನೆಯಲ್ಲಿ ಎರಡನೇ ಮನೆಯಲ್ಲಿ ಶುಕ್ರ ಗ್ರಹವಿದ್ದು  ಅದಕ್ಕೆ 7 ನೇ ಮನೆಯ ಅಧಿಪತಿಯ ದೃಷ್ಟಿ ಇದ್ದರೆ ಪತ್ನಿಯ ಮಾತಿಗೆ ಬೆಲೆಕೊಡುತ್ತಾರೆ. ಇವರ ಸಂಸಾರ ಜೀವನ ಉತ್ತಮವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಮುಂದಿನ ಸುದ್ದಿ
Show comments