ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

Webdunia
ಸೋಮವಾರ, 14 ಅಕ್ಟೋಬರ್ 2019 (08:41 IST)
ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ಆಡುವ ಮಾತಿನಿಂದಲೇ ತಿಳಿಯಬಹುದು. ಇಂತಹ ಮಾತಿಗೆ ಯಾರು ಅಧಿಪತಿ, ಯಾವ ಗ್ರಹ ಮಾತಿನ ನಿಯಂತ್ರಕ ಎಂದು ತಿಳಿಯೋಣ.


ಮಾತಿಗೆ ಶುಭ ಗ್ರಹಗಳಾದ ಚಂದ್ರ, ಗುರು ಮತ್ತು ಶುಕ್ರ ಗ್ರಹಗಳು ಕಾರಣ. ಜಾತಕ ಕುಂಡಲಿಯಲ್ಲಿ ಲಗ್ನದಿಂದ ಎರಡನೇ ಮನೆ ಮಾತಿಗೆ ಅಧಿಪತಿ. ಎರಡನೇ ಮನೆಯಲ್ಲಿ ಯಾವ್ಯಾವ ಗ್ರಹಗಳು ಇದ್ದರೆ ಮಾತು ಹೇಗಿರುತ್ತವೆ ಎಂದು ನೋಡೋಣ.

ಎರಡನೇ ಮನೆಯಲ್ಲಿ ರವಿ
ಜಾತಕದಲ್ಲಿ ಎರಡನೇ ಮನೆಯಲ್ಲಿ ಎರಡನೇ ಮನೆಯಲ್ಲಿ ರವಿ ಗ್ರಹ ಇದ್ದು ಅದಕ್ಕೆ ಬುಧ ಗ್ರಹದ ದೃಷ್ಟಿಯಿದ್ದರೆ ಅಂಥವರು ರಾಜಕೀಯ ಸಂಬಂಧದ ಮಾತನ್ನೇ ಹೆಚ್ಚು ಆಡುವರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆಷಾಢ ಶುಕ್ರವಾರ ದೇವಿ ಆರಾಧನೆ ಹೀಗೇ ಮಾಡಿ

ತುಲಸಿ ಅಷ್ಟೋತ್ತರ ಶತನಾಮ ಸ್ತೋತ್ರ ಕನ್ನಡದಲ್ಲಿ

ಗುರುವಾರ ಓದಲೇಬೇಕಾದ ಮಹಾವಿಷ್ಣುವಿನ ಸ್ತೋತ್ರ ಇಲ್ಲಿದೆ

ಬುಧವಾರ ಗಣೇಶ ಅಷ್ಟೋತ್ತರ ಪಠಿಸಿ

ಮುಂದಿನ ಸುದ್ದಿ
Show comments