ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಬುಧವಾರ, 22 ಜುಲೈ 2020 (10:43 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ಇಂದಿನಿಂದ ನೋಡುತ್ತಾ ಹೋಗೋಣ.


ಅಶ್ವಿನಿ
ಈ ರಾಶಿಯವರನ್ನು ಕಂಡರೆ ಎಲ್ಲರಿಗೂ ಇಷ್ಟವಾಗುತ್ತದೆ. ಅತ್ಯಂತ ಬುದ್ಧಿಶಾಲಿಗಳು, ಪ್ರೀತ್ಯರ್ಥರೂ, ಶ್ರೀಮಂತಿಕೆಯೂ ಇವರಿಗಿರುತ್ತದೆ. ಆದರೆ ಹಠವಾದಿಗಳೂ, ಆಕ್ರಮಣಕಾರಿಗಳೂ ಆಗಿರುತ್ತಾರೆ. ಈ ನಕ್ಷತ್ರದವರಿಗೆ ಚು, ಚೆ, ಚೊ ಅಥವಾ ಲ ಅಕ್ಷರದಿಂದ ಆರಂಭವಾಗುವ ಹೆಸರು ಇಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ದೀಪ ಹಚ್ಚುವಾಗ ಗೊತ್ತಿಲ್ಲದೆ ಈ ತಪ್ಪು ಮಾಡಬೇಡಿ, ಶ್ರೇಯಸ್ಸಲ್ಲ

ಪವರ್ ಫುಲ್ ಸರಸ್ವತಿ ಮಂತ್ರ ಕನ್ನಡದಲ್ಲಿ ಇಲ್ಲಿದೆ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಮುಂದಿನ ಸುದ್ದಿ
Show comments