ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಭಾನುವಾರ, 26 ಜುಲೈ 2020 (08:52 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ರೋಹಿಣಿ
ಈ ನಕ್ಷತ್ರದವರು ಆಕರ್ಷಕ ವ್ಯಕ್ತಿತ್ವದವರು, ಬುದ್ಧಿವಂತರೂ ಆಗಿರುತ್ತಾರೆ. ನಾಲ್ಕು ಜನರ ಮಧ್ಯೆ ಎದ್ದು ಕಾಣುವ ವ್ಯಕ್ತಿತ್ವದವರು. ಆದರೆ ಕೆಲವೊಮ್ಮೆ ತೀರಾ ನಿರ್ಭಾವುಕರಾಗಿಯೂ, ಅಸೂಯೆ ಪಡುವಗುಣವೂ ಇರುತ್ತದೆ. ಇದೇ ಇವರ ವೀಕ್ನೆಸ್. ಈ ನಕ್ಷತ್ರದವರಿಗೆ ಒ, ವ, ವೀ, ವೊ ಎಂಬ ಅಕ್ಷರದಿಂದ ಆರಂಭವಾಗುವ ಹೆಸರು ಇಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಶಿವನಿಗೆ ಪೂಜೆ ಮಾಡುವಾಗ ಈ ಸ್ತೋತ್ರವನ್ನು ತಪ್ಪದೇ ಓದಿ

ವ್ಯಾಸರಾಜ ವಿರಚಿತ ಶ್ರೀ ಯಂತ್ರೋಧಾರಕ ಹನುಮತ್ ಸ್ತೋತ್ರ

ವಿವಾಹಾದಿ ಅಡ್ಡಿಗಳ ನಿವಾರಣೆಗೆ ಶ್ರೀ ಪದ್ಮಾವತಿ ಸ್ತೋತ್ರ

ಮುಂದಿನ ಸುದ್ದಿ
Show comments