ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಮಂಗಳವಾರ, 28 ಜುಲೈ 2020 (08:48 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಆರ್ದ್ರಾ
ಈ ನಕ್ಷತ್ರದವರು ತುಂಬಾ ಬುದ್ಧಿವಂತರು. ಯಾವುದೇ ವಿಚಾರವಾದರೂ ತ್ವರಿತವಾಗಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ತುಂಬಾ ಸತ್ಯಸಂಧರಾಗಿರುತ್ತಾರೆ. ದೈಹಿಕವಾಗಿ ಶ್ರಮಡುವ ಕೆಲಸವನ್ನು ಮಾಡಲೂ ಹಿಂದೆ ಮುಂದೆ ನೋಡಲ್ಲ. ಆದರೆ ಅವರ ನೇರನುಡಿಯೇ ಕೆಲವೊಮ್ಮೆ ಇತರರ ನಿಷ್ಠುರಕ್ಕೆ ಕಾರಣವಾಗಬಹುದು. ಈ ನಕ್ಷತ್ರದವರಿಗೆ ಕೂ, ಘಾ, ಜ್ಞಾ ಮತ್ತು ಚಾ ಕಾರದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments