ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಶನಿವಾರ, 1 ಆಗಸ್ಟ್ 2020 (09:16 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


 ಮಘ
ಈ ನಕ್ಷತ್ರದವರು ಹುಟ್ಟಿನಿಂದಲೇ ಬುದ್ಧಿವಂತಿಕೆ ಹೊಂದಿರುತ್ತಾರೆ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಶ್ರೀಮಂತಿಕೆಗೆ ಕೊರತೆಯಿರೋದಿಲ್ಲ. ಹೆಚ್ಚಾಗಿ ಉದ್ದಿಮೆದಾರರೋ, ಉತ್ತಮ ಉದ್ಯೋಗದಲ್ಲೋ ಇರುತ್ತಾರೆ. ಆದರೆ ಇವರಿಗೆ ಕೋಪ ಜಾಸ್ತಿ, ಕೆಲವೊಮ್ಮೆ ಹಠವಾದಿ ಎನಿಸಬಹುದು. ಈ ಅಕ್ಷರದವರಿಗೆ ಮಾ, ಮೀ, ಮೂ, ಮೇ ಕಾರದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments