ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಭಾನುವಾರ, 2 ಆಗಸ್ಟ್ 2020 (08:54 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಪೂರ್ವ
ಈ ನಕ್ಷತ್ರದವರು ಧೈರ್ಯವಂತರು, ಹುಚ್ಚು ಸಾಹಸಕ್ಕಿಳಿಯಲೂ ಹಿಂದೆ ಮುಂದೆ ನೋಡಲ್ಲ. ಆದರೆ ಮೃದು ಭಾಷಿಗಳು, ಎಲ್ಲರ ಮನಸ್ಸು ಗೆಲ್ಲುತ್ತಾರೆ. ಕಷ್ಟದಲ್ಲಿದ್ದವರನ್ನು ಕಂಡರೆ ಕರುಣೆ ಜಾಸ್ತಿ. ಆದರೆ ಬೇಗನೇ ಮಾನಸಿಕವಾಗಿ ಬೇಗನೇ ಕುಗ್ಗಿ ಹೋಗುತ್ತಾರೆ. ಮಾದಕ ವಸ್ತುಗಳ ದಾಸರಾಗುವುದೂ ಬೇಗ. ಈ ನಕ್ಷತ್ರದವರಿಗೆ ಪು, ಶಾ, ನಾ, ಥಾ ಅಕ್ಷರದಿಂದ ಆರಂಭವಾಗುವ ಹೆಸರಿಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮುಂದಿನ ಸುದ್ದಿ