Daily Horoscope
✕

ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಬುಧವಾರ, 5 ಆಗಸ್ಟ್ 2020 (08:49 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ವಿಶಾಖ
ಈ ನಕ್ಷತ್ರದವರಿಗೆ ಧಾರ್ಮಿಕ ಶ್ರದ್ಧೆ ಜಾಸ್ತಿ. ಹಾಗೆಯೇ ಅತೀವ ಬುದ್ಧಿವಂತರು. ತಮ್ಮ ಸ್ವಂತ ಕಾಲ ಮೇಲೆ ತಾವು ನಿಲ್ಲಬಲ್ಲ ಪರಿಶ್ರಮಿಗಳು. ತಮ್ಮಂತೆಯೇ ಬುದ್ಧಿವಂತರಾಗಿರುವವರಿಗೆ ತಕ್ಕ ಗೌರವ ನೀಡುವ ಗುಣವಿರುತ್ತದೆ. ಗಣಿತ ಶಾಸ್ತ್ರದಲ್ಲಿ ಪ್ರವೀಣರಾಗಿರುತ್ತಾರೆ. ಆದರೆ ವಾಚಾಳಿಗಳು ಎನ್ನುವುದೇ ಇವರ ಕೆಟ್ಟ ಗುಣ. ಈ ನಕ್ಷತ್ರದವರಿಗೆ ತೀ, ತೂ,  ತೇ ಮತ್ತು ತೊ ಕಾರದಿಂದ ಆರಂಭವಾಗುವ ಹೆಸರಿಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವನ ಕುರಿತಾದ ಶ್ರೀ ಗಂಗಾಧರ ಸ್ತೋತ್ರ ಇಲ್ಲಿದೆ

ಗೌರಿ ಹಬ್ಬಕ್ಕೆ ಉಪವಾಸ ವ್ರತ ಮಾಡುವುದು ಹೇಗೆ, ಏನು ಫಲ

ಗಣೇಶನಿಗೆ ಪ್ರಿಯವಾದ ಪಂಚಾಮೃತವನ್ನು ಅರ್ಪಿಸುವುದರಿಂದ ಸಿಗುವ ಪ್ರಯೋಜನ ಗೊತ್ತಾ

ಅಷ್ಟ ಲಕ್ಷ್ಮೀ ಧ್ಯಾನ ಸ್ತೋತ್ರವನ್ನು ಇಂದು ಸಂಜೆ ತಪ್ಪದೇ ಓದಿ

ಗಣೇಶ ಹಬ್ಬ ದಿನಾಂಕ, ಪೂಜೆ ಮುಹೂರ್ತ ಮತ್ತು ಮಂಟಪ ಪ್ರತಿಷ್ಠಾಪನೆಗೆ ಮುಹೂರ್ತದ ಬಗ್ಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments