ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಸೋಮವಾರ, 10 ಆಗಸ್ಟ್ 2020 (09:01 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಪೂರ್ವಾಷಾಢ
ಈ ನಕ್ಷತ್ರದವರು ತುಂಬಾ ಕಲಾತ್ಮಕ, ಕ್ರಿಯಾತ್ಮಕ ಮನೋಭಾವದವರು. ನೋಡಲು ಆಕರ್ಷಕವಾಗಿರುತ್ತಾರೆ. ತಮ್ಮ ಕುಟುಂಬದವರನ್ನು ಯಾವತ್ತೂ ಬಿಟ್ಟುಕೊಡಲ್ಲ. ಕಷ್ಟದ ಸಮಯದಲ್ಲೂ ಬೆಂಬಲವಾಗಿ ನಿಲ್ಲುತ್ತಾರೆ. ತಮ್ಮ ಸಂಗಾತಿ ಜತೆಗೂ ಉತ್ತಮ ಹೊಂದಾಣಿಕೆ ಇರುತ್ತದೆ. ಈ ನಕ್ಷತ್ರದವರಿಗೆ ಬು, ಧಾ, ಭಾ, ಮತ್ತು ಧ ಅಕ್ಷರದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments