ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಮಂಗಳವಾರ, 11 ಆಗಸ್ಟ್ 2020 (08:55 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಉತ್ತರಾಷಾಢ
ಈ ನಕ್ಷತ್ರದವರು ತುಂಬಾ ವಿಧೇಯರು, ಪರೋಪಕಾರಿಗಳು. ಸ್ನೇಹಪರ ವ್ಯಕ್ತಿತ್ವದವರಾಗಿರುವುದರಿಂದ ಎಲ್ಲರಿಗೂ ಇಷ್ಟವಾಗುತ್ತದೆ. ಇವರ ಸ್ನೇಹಿತರೂ ಸ್ಥಿತಿವಂತರಾಗಿರುತ್ತಾರೆ. ಜ್ಞಾನ ಸಂಪಾದನೆಗಾಗಿ ಪುಸ್ತಕ ಓದುವ ಹವ್ಯಾಸವಿರುತ್ತದೆ. ಇವರ ಕೆಟ್ಟ ಗುಣವೆಂದರೆ ಸ್ತ್ರೀ ಲೋಲರು, ಅನ್ಯ ಸಂಬಂಧ ಹೊಂದಿರುತ್ತಾರೆ. ಈ ನಕ್ಷತ್ರದವರಿಗೆ ಬೇ, ಬೊ, ಜಾ, ಜೀ ಕಾರದಿಂದ ಬರುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ