ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಬುಧವಾರ, 12 ಆಗಸ್ಟ್ 2020 (08:59 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಶ್ರವಣ
ಈ ನಕ್ಷತ್ರದವರು ತುಂಬಾ ಬುದ್ಧಿವಂತರು, ವಿದ್ಯಾವಂತರೂ ಆಗಿರುತ್ತಾರೆ. ಕಲೆ, ಸಾಹಿತ್ಯ, ಜ್ಯೋತಿಶ್ಯಾಸ್ತ್ರಗಳಲ್ಲಿ ಪ್ರವೀಣರಾಗಿರುತ್ತಾರೆ. ಇವರಿಗೆ ವಿಶಾಲ ಹೃದಯದ ಸಂಗಾತಿಗಳೇ ಜತೆಯಾಗುತ್ತಾರೆ. ತಮ್ಮ ಕ್ರಿಯಾತ್ಮಕತೆಯಿಂದ ಕೀರ್ತಿ ಗಳಿಸುತ್ತಾರೆ. ಆದರೆ ಕೆಲವೊಮ್ಮೆ ಇವರ ಅತಿಯಾದ ಧಾರಾಳತನವೇ ಇವರಿಗೆ ಶತ್ರುವಾಗುತ್ತದೆ. ಈ ನಕ್ಷತ್ರದವರಿಗೆ ಜು, ಜೆ, ಜೊ, ಘ ಕಾರದಿಂದ ಬರುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಬುಧವಾರದಂದು ಈ ರೀತಿ ಮಾಡಿದರೆ ನಿಮ್ಮ ಈ ಕಷ್ಟಗಳು ದೂರಾ

ದುರ್ಗಾ ಸಪ್ತ ಶ್ಲೋಕೀ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments