ನಕ್ಷತ್ರಕ್ಕನುಗುಣವಾಗಿ ಹೆಸರು, ಸ್ವಭಾವ ಹೇಗಿರಬೇಕು?

Webdunia
ಗುರುವಾರ, 13 ಆಗಸ್ಟ್ 2020 (09:12 IST)
ಬೆಂಗಳೂರು: ಆಯಾ ನಕ್ಷತ್ರಕ್ಕೆ ಆಯಾ ಗುಣ ಲಕ್ಷಣಗಳಿರುತ್ತವೆ. ಒಂದೊಂದು ನಕ್ಷತ್ರದವರಿಗೆ ಯಾವ ಸ್ವಭಾವ ಮತ್ತು ಅವರ ಹೆಸರು ಯಾವ ರೀತಿ ಆರಂಭವಾಗಬೇಕು ಎಂಬುದರ ಬಗ್ಗೆ ನೋಡುತ್ತಾ ಹೋಗೋಣ.


ಧನಿಷ್ಠ
ತಮ್ಮ ಆತ್ಮೀಯರಿಗೆ ಎಂಥದ್ದೇ ಕಷ್ಟ ಬಂದರೂ ಜತೆಗೇ ನಿಲ್ಲುವ ಪರೋಪಕಾರಿ ಮನೋಭಾವದವರು. ತಮ್ಮ ಕುಟುಂಬದವರು, ಒಡಹುಟ್ಟಿದವರ ಮೇಲೆ ಅಪಾರ ಪ್ರೀತಿ, ಒಡನಾಟ ಹೊಂದಿರುತ್ತಾರೆ.  ಕಲೆ, ಸಾಹಿತ್ಯವನ್ನು ಇಷ್ಟಪಡುತ್ತಾರೆ. ಗುಂಪಿನಲ್ಲಿ ಎದ್ದು ಕಾಣುವ ವ್ಯಕ್ತಿತ್ವದವರು. ಆದರೆ ಇವರ ಆಕ್ರಮಣಕಾರಿ ಸ್ವಭಾವವೇ ಶತ್ರುವಾಗಿರುತ್ತದೆ. ಈ ನಕ್ಷತ್ರದವರಿಗೆ ಗಾ, ಗೀ, ಗೂ ಮತ್ತು ಗೇ ಕಾರದಿಂದ ಬರುವ ಹೆಸರಿಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

ಶಿವ ಅಷ್ಟೋತ್ತರ ಶತನಾಮಾವಾಳಿ ತಪ್ಪದೇ ಪಠಿಸಿ

ಸುಬ್ರಹ್ಮಣ್ಯ ಕವಚ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments